ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಎಜ್ರನು
IRVKN
28. ನನ್ನ ದೇವರಾದ ಯೆಹೋವನ ಹಸ್ತಪಾಲನೆಯು ನನ್ನೊಂದಿಗೆ ಇರುವುದರಿಂದ ಅರಸನ ಮುಂದೆ ನನಗೆ ದೊರಕ್ಕಿದ್ದರಿಂದ ನಾನು ಧೈರ್ಯವಾಗಿ ನನ್ನೊಂದಿಗೆ ಪ್ರಯಾಣ ಮಾಡುವುದಕ್ಕೆ ಕೆಲವು ಜನ ಇಸ್ರಾಯೇಲ್ ಪ್ರಧಾನರನ್ನು ಕೂಡಿಸಿಕೊಂಡೆನು” ಎಂದು ಹೇಳಿದನು.

KNV
28. ಹೀಗೆಯೇ ನನ್ನ ದೇವರಾಗಿರುವ ಕರ್ತನ ಹಸ್ತವು ನನ್ನ ಮೇಲೆ ಇದ್ದದ್ದರಿಂದ ನಾನು ಬಲಗೊಂಡು ಇಸ್ರಾಯೇಲಿ ನೊಳಗಿಂದ ಮುಖ್ಯಸ್ಥರನ್ನು ನನ್ನ ಸಂಗಡ ಹೋಗಲು ಕೂಡಿಸಿಕೊಂಡೆನು ಅಂದನು.

ERVKN
28. ರಾಜನ, ಅವನ ಮುಖ್ಯಾಧಿಕಾರಿಗಳ ಮತ್ತು ಅವನ ಸಲಹೆಗಾರರ ಸಮ್ಮುಖದಲ್ಲಿ ಯೆಹೋವನು ನನ್ನ ಮೇಲಿಟ್ಟಿರುವ ಅಗಾಧ ಪ್ರೀತಿಯನ್ನು ಪ್ರಕಟಪಡಿಸಿದನು. ದೇವರಾದ ಯೆಹೋವನು ನನ್ನ ಸಂಗಡವಿದ್ದುದರಿಂದ ನಾನು ಧೈರ್ಯಗೊಂಡೆನು. ನನ್ನೊಂದಿಗೆ ಜೆರುಸಲೇಮಿಗೆ ಹೋಗಲು ಮನಸ್ಸುಳ್ಳ ಇಸ್ರೇಲ್ ನಾಯಕರನ್ನು ನಾನು ಒಟ್ಟುಗೂಡಿಸಿದೆನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 28 of Total Verses 28
  • ನನ್ನ ದೇವರಾದ ಯೆಹೋವನ ಹಸ್ತಪಾಲನೆಯು ನನ್ನೊಂದಿಗೆ ಇರುವುದರಿಂದ ಅರಸನ ಮುಂದೆ ನನಗೆ ದೊರಕ್ಕಿದ್ದರಿಂದ ನಾನು ಧೈರ್ಯವಾಗಿ ನನ್ನೊಂದಿಗೆ ಪ್ರಯಾಣ ಮಾಡುವುದಕ್ಕೆ ಕೆಲವು ಜನ ಇಸ್ರಾಯೇಲ್ ಪ್ರಧಾನರನ್ನು ಕೂಡಿಸಿಕೊಂಡೆನು” ಎಂದು ಹೇಳಿದನು.
  • KNV

    ಹೀಗೆಯೇ ನನ್ನ ದೇವರಾಗಿರುವ ಕರ್ತನ ಹಸ್ತವು ನನ್ನ ಮೇಲೆ ಇದ್ದದ್ದರಿಂದ ನಾನು ಬಲಗೊಂಡು ಇಸ್ರಾಯೇಲಿ ನೊಳಗಿಂದ ಮುಖ್ಯಸ್ಥರನ್ನು ನನ್ನ ಸಂಗಡ ಹೋಗಲು ಕೂಡಿಸಿಕೊಂಡೆನು ಅಂದನು.
  • ERVKN

    ರಾಜನ, ಅವನ ಮುಖ್ಯಾಧಿಕಾರಿಗಳ ಮತ್ತು ಅವನ ಸಲಹೆಗಾರರ ಸಮ್ಮುಖದಲ್ಲಿ ಯೆಹೋವನು ನನ್ನ ಮೇಲಿಟ್ಟಿರುವ ಅಗಾಧ ಪ್ರೀತಿಯನ್ನು ಪ್ರಕಟಪಡಿಸಿದನು. ದೇವರಾದ ಯೆಹೋವನು ನನ್ನ ಸಂಗಡವಿದ್ದುದರಿಂದ ನಾನು ಧೈರ್ಯಗೊಂಡೆನು. ನನ್ನೊಂದಿಗೆ ಜೆರುಸಲೇಮಿಗೆ ಹೋಗಲು ಮನಸ್ಸುಳ್ಳ ಇಸ್ರೇಲ್ ನಾಯಕರನ್ನು ನಾನು ಒಟ್ಟುಗೂಡಿಸಿದೆನು.
Total 28 Verses, Current Verse 28 of Total Verses 28
×

Alert

×

kannada Letters Keypad References