ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಎಜ್ರನು
IRVKN
9. ಅವನು ಮೊದಲನೆಯ ತಿಂಗಳಿನ ಮೊದಲ ದಿನದಲ್ಲಿ ಬಾಬಿಲೋನಿನಿಂದ ಹೊರಟನು; ತನ್ನ ದೇವರ ಕೃಪಾ ಹಸ್ತಪಾಲನೆಯಿಂದ ಐದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆರೂಸಲೇಮಿಗೆ ಬಂದು ಸೇರಿದನು.

KNV
9. ಇವನು ಮೊದಲನೇ ತಿಂಗಳಿನ ಮೊದಲನೇ ದಿವಸದಲ್ಲಿ ಬಾಬೆಲಿನಿಂದ ಹೋಗುವು ದಕ್ಕೆ ಯತ್ನಿಸಿ ತನ್ನ ದೇವರ ಒಳ್ಳೇ ಕೈ ಅವನ ಮೇಲೆ ಇದ್ದದ್ದರಿಂದ ಅವನ ಐದನೇ ತಿಂಗಳಿನ ಮೊದಲನೇ ದಿವಸದಲ್ಲಿ ಯೆರೂಸಲೇಮಿನಲ್ಲಿ ಬಂದು ಸೇರಿದನು.

ERVKN
9. ಅವರು ಬಾಬಿಲೋನನ್ನು ಮೊದಲನೆಯ ತಿಂಗಳಿನ ಮೊದಲನೆಯ ದಿನದಂದು ಬಿಟ್ಟು ಐದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಜೆರುಸಲೇಮನ್ನು ಸೇರಿದರು. ದೇವರಾದ ಯೆಹೋವನು ಎಜ್ರನ ಸಂಗಡವಿದ್ದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 9 of Total Verses 28
  • ಅವನು ಮೊದಲನೆಯ ತಿಂಗಳಿನ ಮೊದಲ ದಿನದಲ್ಲಿ ಬಾಬಿಲೋನಿನಿಂದ ಹೊರಟನು; ತನ್ನ ದೇವರ ಕೃಪಾ ಹಸ್ತಪಾಲನೆಯಿಂದ ಐದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆರೂಸಲೇಮಿಗೆ ಬಂದು ಸೇರಿದನು.
  • KNV

    ಇವನು ಮೊದಲನೇ ತಿಂಗಳಿನ ಮೊದಲನೇ ದಿವಸದಲ್ಲಿ ಬಾಬೆಲಿನಿಂದ ಹೋಗುವು ದಕ್ಕೆ ಯತ್ನಿಸಿ ತನ್ನ ದೇವರ ಒಳ್ಳೇ ಕೈ ಅವನ ಮೇಲೆ ಇದ್ದದ್ದರಿಂದ ಅವನ ಐದನೇ ತಿಂಗಳಿನ ಮೊದಲನೇ ದಿವಸದಲ್ಲಿ ಯೆರೂಸಲೇಮಿನಲ್ಲಿ ಬಂದು ಸೇರಿದನು.
  • ERVKN

    ಅವರು ಬಾಬಿಲೋನನ್ನು ಮೊದಲನೆಯ ತಿಂಗಳಿನ ಮೊದಲನೆಯ ದಿನದಂದು ಬಿಟ್ಟು ಐದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಜೆರುಸಲೇಮನ್ನು ಸೇರಿದರು. ದೇವರಾದ ಯೆಹೋವನು ಎಜ್ರನ ಸಂಗಡವಿದ್ದನು.
Total 28 Verses, Current Verse 9 of Total Verses 28
×

Alert

×

kannada Letters Keypad References