ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
IRVKN
17. ಆಕೆಯು ಹೆರಿಗೆಯ ನೋವಿನಿಂದ ಬಹು ಕಷ್ಟಪಡುತ್ತಿರುವಾಗ ಸೂಲಗಿತ್ತಿಯು ಆಕೆಗೆ, “ಅಂಜಬೇಡ ಇನ್ನೊಂದು ಗಂಡು ಮಗುವು ಹುಟ್ಟುವುದು” ಎಂದು ಹೇಳಿದಳು.

KNV
17. ಆಕೆಯು ಹೆರಿಗೆ ಬೇನೆಯಿಂದ ಬಹು ಕಷ್ಟಪಡು ತ್ತಿರುವಾಗ ಸೂಲಗಿತ್ತಿಯು ಅವಳಿಗೆ--ಭಯಪಡ ಬೇಡ, ಗಂಡು ಮಗನನ್ನು ನೀನು ಪಡೆಯುವಿ ಅಂದಳು.

ERVKN
17. ಆದರೆ ರಾಹೇಲಳು ಈ ಹೆರಿಗೆಯಲ್ಲಿ ತುಂಬ ಕಷ್ಟಪಡಬೇಕಾಯಿತು. ಆಕೆಗೆ ಬಹಳ ನೋವಿತ್ತು. ರಾಹೇಲಳ ದಾದಿಯು ಇದನ್ನು ಕಂಡು, ಆಕೆಗೆ, “ರಾಹೇಲಳೇ, ಭಯಪಡಬೇಡ. ನೀನು ಮತ್ತೊಬ್ಬ ಮಗನಿಗೆ ಜನನ ಕೊಡುತ್ತಿರುವೆ” ಎಂದು ಹೇಳಿದಳು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 29 Verses, Current Verse 17 of Total Verses 29
  • ಆಕೆಯು ಹೆರಿಗೆಯ ನೋವಿನಿಂದ ಬಹು ಕಷ್ಟಪಡುತ್ತಿರುವಾಗ ಸೂಲಗಿತ್ತಿಯು ಆಕೆಗೆ, “ಅಂಜಬೇಡ ಇನ್ನೊಂದು ಗಂಡು ಮಗುವು ಹುಟ್ಟುವುದು” ಎಂದು ಹೇಳಿದಳು.
  • KNV

    ಆಕೆಯು ಹೆರಿಗೆ ಬೇನೆಯಿಂದ ಬಹು ಕಷ್ಟಪಡು ತ್ತಿರುವಾಗ ಸೂಲಗಿತ್ತಿಯು ಅವಳಿಗೆ--ಭಯಪಡ ಬೇಡ, ಗಂಡು ಮಗನನ್ನು ನೀನು ಪಡೆಯುವಿ ಅಂದಳು.
  • ERVKN

    ಆದರೆ ರಾಹೇಲಳು ಈ ಹೆರಿಗೆಯಲ್ಲಿ ತುಂಬ ಕಷ್ಟಪಡಬೇಕಾಯಿತು. ಆಕೆಗೆ ಬಹಳ ನೋವಿತ್ತು. ರಾಹೇಲಳ ದಾದಿಯು ಇದನ್ನು ಕಂಡು, ಆಕೆಗೆ, “ರಾಹೇಲಳೇ, ಭಯಪಡಬೇಡ. ನೀನು ಮತ್ತೊಬ್ಬ ಮಗನಿಗೆ ಜನನ ಕೊಡುತ್ತಿರುವೆ” ಎಂದು ಹೇಳಿದಳು.
Total 29 Verses, Current Verse 17 of Total Verses 29
×

Alert

×

kannada Letters Keypad References