ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
IRVKN
22. ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ ರೂಬೇನನು ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳನ್ನು ಸಂಗಮಿಸಿದನು. ಈ ಸಂಗತಿಯು ಇಸ್ರಾಯೇಲನಿಗೆ ತಿಳಿಯಿತು. ಯಾಕೋಬನಿಗೆ ಹನ್ನೆರಡು ಮಂದಿ ಗಂಡು ಮಕ್ಕಳಿದ್ದರು.

KNV
22. ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ ರೂಬೇನನು ಹೋಗಿ ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳ ಸಂಗಡ ಮಲಗಿದನು. ಅದನ್ನು ಇಸ್ರಾಯೇಲನು ಕೇಳಿದನು. ಯಾಕೋಬನಿಗೆ ಹನ್ನೆರಡು ಮಂದಿ ಕುಮಾರರು ಇದ್ದರು.

ERVKN
22. ಇಸ್ರೇಲನು ಸ್ವಲ್ಪಕಾಲದವರೆಗೆ ಅಲ್ಲಿ ಇಳಿದುಕೊಂಡನು. ಅವನು ಅಲ್ಲಿದ್ದಾಗ ರೂಬೇನನು ಇಸ್ರೇಲನ ದಾಸಿಯಾದ [*ದಾಸಿ ಅಥವಾ “ಉಪಪತ್ನಿ” ದಾಸಿಯಾಗಿದ್ದರೂ ಹೆಂಡತಿಯಂತಿದ್ದಳು.] ಬಿಲ್ಹಳೊಡನೆ ಮಲಗಿಕೊಂಡನು. ಇಸ್ರೇಲನು ಇದರ ಬಗ್ಗೆ ಕೇಳಿದಾಗ ತುಂಬ ಕೋಪಗೊಂಡನು. ಯಾಕೋಬನಿಗೆ (ಇಸ್ರೇಲ) ಹನ್ನೆರಡು ಗಂಡುಮಕ್ಕಳಿದ್ದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 29 Verses, Current Verse 22 of Total Verses 29
  • ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ ರೂಬೇನನು ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳನ್ನು ಸಂಗಮಿಸಿದನು. ಈ ಸಂಗತಿಯು ಇಸ್ರಾಯೇಲನಿಗೆ ತಿಳಿಯಿತು. ಯಾಕೋಬನಿಗೆ ಹನ್ನೆರಡು ಮಂದಿ ಗಂಡು ಮಕ್ಕಳಿದ್ದರು.
  • KNV

    ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ ರೂಬೇನನು ಹೋಗಿ ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳ ಸಂಗಡ ಮಲಗಿದನು. ಅದನ್ನು ಇಸ್ರಾಯೇಲನು ಕೇಳಿದನು. ಯಾಕೋಬನಿಗೆ ಹನ್ನೆರಡು ಮಂದಿ ಕುಮಾರರು ಇದ್ದರು.
  • ERVKN

    ಇಸ್ರೇಲನು ಸ್ವಲ್ಪಕಾಲದವರೆಗೆ ಅಲ್ಲಿ ಇಳಿದುಕೊಂಡನು. ಅವನು ಅಲ್ಲಿದ್ದಾಗ ರೂಬೇನನು ಇಸ್ರೇಲನ ದಾಸಿಯಾದ *ದಾಸಿ ಅಥವಾ “ಉಪಪತ್ನಿ” ದಾಸಿಯಾಗಿದ್ದರೂ ಹೆಂಡತಿಯಂತಿದ್ದಳು. ಬಿಲ್ಹಳೊಡನೆ ಮಲಗಿಕೊಂಡನು. ಇಸ್ರೇಲನು ಇದರ ಬಗ್ಗೆ ಕೇಳಿದಾಗ ತುಂಬ ಕೋಪಗೊಂಡನು. ಯಾಕೋಬನಿಗೆ (ಇಸ್ರೇಲ) ಹನ್ನೆರಡು ಗಂಡುಮಕ್ಕಳಿದ್ದರು.
Total 29 Verses, Current Verse 22 of Total Verses 29
×

Alert

×

kannada Letters Keypad References