ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಇಬ್ರಿಯರಿಗೆ
IRVKN
14. ಗಟ್ಟಿಯಾದ ಆಹಾರವು [§ ಎಫೆ 4:12, 13. ಇಬ್ರಿ. 6:1:] ಪ್ರಾಯಸ್ಥರಿಗೋಸ್ಕರ, ಅಂದರೆ [* ಆದಿ 3:22; 1 ಅರಸು. 3:9; ಯೆಶಾ 7:15:] ತಪ್ಪು ಮತ್ತು ಸರಿಯಾದ್ದದನ್ನು ಗುರುತಿಸಲು, ಅಭ್ಯಾಸದ ಮೂಲಕ ನೈಪುಣ್ಯತೆಯನ್ನು ಹೊಂದಿದವರಿಗೋಸ್ಕರವಾಗಿದೆ.

KNV
14. ಆದರೆ ಗಟ್ಟಿಯಾದ ಆಹಾರವು ಪ್ರಾಯಸ್ಥರಿಗೊಸ್ಕರ ಅಂದರೆ ತಮ್ಮ ಜ್ಞಾನೇಂದ್ರಿ ಯಗಳನ್ನು ಸಾಧನೆಯಿಂದ ಶಿಕ್ಷಿಸಿಕೊಂಡು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿದವರಿಗೋಸ್ಕರವಾಗಿದೆ.

ERVKN
14. ಆದರೆ ಗಟ್ಟಿಯಾದ ಆಹಾರವು ಜ್ಞಾನದಲ್ಲಿ ಬೆಳವಣಿಗೆ ಹೊಂದಿರುವವರಿಗೇ ಹೊರತು ಮಕ್ಕಳಿಗಲ್ಲ. ಇವರು ಅನುಭವದಿಂದ ತಮ್ಮ ಮನಸ್ಸುಗಳನ್ನು ಹಿಡಿತದಲ್ಲಿ ಇಟ್ಟುಕೊಂಡಿರುವುದರಿಂದ ಒಳಿತು ಕೆಡುಕುಗಳಿಗಿರುವ ಭೇದವನ್ನು ತಿಳಿದುಕೊಳ್ಳಬಲ್ಲವರಾಗಿದ್ದಾರೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 14 Verses, Current Verse 14 of Total Verses 14
1 2 3 4 5 6 7 8 9 10 11 12 13 14
  • ಗಟ್ಟಿಯಾದ ಆಹಾರವು § ಎಫೆ 4:12, 13. ಇಬ್ರಿ. 6:1: ಪ್ರಾಯಸ್ಥರಿಗೋಸ್ಕರ, ಅಂದರೆ * ಆದಿ 3:22; 1 ಅರಸು. 3:9; ಯೆಶಾ 7:15: ತಪ್ಪು ಮತ್ತು ಸರಿಯಾದ್ದದನ್ನು ಗುರುತಿಸಲು, ಅಭ್ಯಾಸದ ಮೂಲಕ ನೈಪುಣ್ಯತೆಯನ್ನು ಹೊಂದಿದವರಿಗೋಸ್ಕರವಾಗಿದೆ.
  • KNV

    ಆದರೆ ಗಟ್ಟಿಯಾದ ಆಹಾರವು ಪ್ರಾಯಸ್ಥರಿಗೊಸ್ಕರ ಅಂದರೆ ತಮ್ಮ ಜ್ಞಾನೇಂದ್ರಿ ಯಗಳನ್ನು ಸಾಧನೆಯಿಂದ ಶಿಕ್ಷಿಸಿಕೊಂಡು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿದವರಿಗೋಸ್ಕರವಾಗಿದೆ.
  • ERVKN

    ಆದರೆ ಗಟ್ಟಿಯಾದ ಆಹಾರವು ಜ್ಞಾನದಲ್ಲಿ ಬೆಳವಣಿಗೆ ಹೊಂದಿರುವವರಿಗೇ ಹೊರತು ಮಕ್ಕಳಿಗಲ್ಲ. ಇವರು ಅನುಭವದಿಂದ ತಮ್ಮ ಮನಸ್ಸುಗಳನ್ನು ಹಿಡಿತದಲ್ಲಿ ಇಟ್ಟುಕೊಂಡಿರುವುದರಿಂದ ಒಳಿತು ಕೆಡುಕುಗಳಿಗಿರುವ ಭೇದವನ್ನು ತಿಳಿದುಕೊಳ್ಳಬಲ್ಲವರಾಗಿದ್ದಾರೆ.
Total 14 Verses, Current Verse 14 of Total Verses 14
1 2 3 4 5 6 7 8 9 10 11 12 13 14
×

Alert

×

kannada Letters Keypad References