ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಇಬ್ರಿಯರಿಗೆ
IRVKN
25. ಇಂಥವನೇ ನಮಗೆ ಬೇಕಾಗಿರುವ ಮಹಾಯಾಜಕನು, ಈತನು [§ ಕೀರ್ತ 16:10; ಪ್ರಕ 15:4; 16:5:] ಪರಿಶುದ್ಧನೂ, ನಿರ್ದೋಷಿಯೂ, ನಿಷ್ಕಳಂಕನೂ, [* ಇಬ್ರಿ. 4:15:] ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವವನು, [† ಇಬ್ರಿ. 8:1; 4:14:] ಆಕಾಶಮಂಡಲಗಳಿಗಿಂತ ಉನ್ನತದಲ್ಲಿರುವವನೂ ಆಗಿರುವನು.

KNV
25. ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವದಕ್ಕೆ ಶಕ್ತನಾಗಿದ್ದಾನೆ; ಅವರಿ ಗೋಸ್ಕರ ವಿಜ್ಞಾಪನೆಮಾಡುವದಕ್ಕೆ ಯಾವಾಗಲೂ ಬದುಕವವನಾಗಿದ್ದಾನೆ.

ERVKN
25. ಆದ್ದರಿಂದಲೇ ತನ್ನ ಮೂಲಕ ದೇವರ ಬಳಿಗೆ ಬರುವ ಜನರನ್ನು ಯೇಸು ಯಾವಾಗಲೂ ರಕ್ಷಿಸಬಲ್ಲನು. ಏಕೆಂದರೆ ಆತನು ಸದಾಕಾಲ ಜೀವಿಸುವವನಾಗಿದ್ದಾನೆ ಮತ್ತು ಜನರು ದೇವರ ಸನ್ನಿಧಿಗೆ ಬಂದಾಗ ಜನರಿಗೆ ಸಹಾಯ ಮಾಡಲು ಸಿದ್ಧನಾಗಿದ್ದಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 25 of Total Verses 28
  • ಇಂಥವನೇ ನಮಗೆ ಬೇಕಾಗಿರುವ ಮಹಾಯಾಜಕನು, ಈತನು § ಕೀರ್ತ 16:10; ಪ್ರಕ 15:4; 16:5: ಪರಿಶುದ್ಧನೂ, ನಿರ್ದೋಷಿಯೂ, ನಿಷ್ಕಳಂಕನೂ, * ಇಬ್ರಿ. 4:15: ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವವನು, † ಇಬ್ರಿ. 8:1; 4:14: ಆಕಾಶಮಂಡಲಗಳಿಗಿಂತ ಉನ್ನತದಲ್ಲಿರುವವನೂ ಆಗಿರುವನು.
  • KNV

    ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವದಕ್ಕೆ ಶಕ್ತನಾಗಿದ್ದಾನೆ; ಅವರಿ ಗೋಸ್ಕರ ವಿಜ್ಞಾಪನೆಮಾಡುವದಕ್ಕೆ ಯಾವಾಗಲೂ ಬದುಕವವನಾಗಿದ್ದಾನೆ.
  • ERVKN

    ಆದ್ದರಿಂದಲೇ ತನ್ನ ಮೂಲಕ ದೇವರ ಬಳಿಗೆ ಬರುವ ಜನರನ್ನು ಯೇಸು ಯಾವಾಗಲೂ ರಕ್ಷಿಸಬಲ್ಲನು. ಏಕೆಂದರೆ ಆತನು ಸದಾಕಾಲ ಜೀವಿಸುವವನಾಗಿದ್ದಾನೆ ಮತ್ತು ಜನರು ದೇವರ ಸನ್ನಿಧಿಗೆ ಬಂದಾಗ ಜನರಿಗೆ ಸಹಾಯ ಮಾಡಲು ಸಿದ್ಧನಾಗಿದ್ದಾನೆ.
Total 28 Verses, Current Verse 25 of Total Verses 28
×

Alert

×

kannada Letters Keypad References