IRVKN
10. [* ಇಬ್ರಿ. 10:16; ರೋಮಾ. 11:27:] ‘ಆ ದಿನಗಳ ತರುವಾಯ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು’ ಹೀಗಿರುವುದು, ‘ನಾನು ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು. ನಾನು [† 2 ಕೊರಿ 3:3:] ಅವರ ಹೃದಯಗಳ ಮೇಲೆ ಅವುಗಳನ್ನು ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರುವರು.
KNV
10. ಆ ದಿನಗಳ ತರುವಾಯ ನಾನು ಇಸ್ರಾಯೇಲ್ ಮನೆತನದ ವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು, ಅದೇನಂದರೆ--ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು; ಅವರ ಹೃದಯಗಳಲ್ಲಿ ಅವುಗಳನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರ
ERVKN
10. ನಾನು ಇಸ್ರೇಲರೊಡನೆ ಮುಂದಿನ ದಿನಗಳಲ್ಲಿ ಮಾಡಿಕೊಳ್ಳುವ ಹೊಸ ಒಡಂಬಡಿಕೆಯು ಇಂತಿದೆ: ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇರಿಸುವೆನು; ಅವರ ಹೃದಯದ ಮೇಲೆ ಬರೆಯುವೆನು; ನಾನು ಅವರ ದೇವರಾಗಿರುವೆನು; ಅವರು ನನ್ನ ಜನರಾಗಿರುವರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN