ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
IRVKN
15. ಇಸ್ರಾಯೇಲರ ದೇವರಾದ ಯೆಹೋವನು ನನಗೆ, “ರೋಷರೂಪ ಮದ್ಯದ ಈ ಪಾತ್ರೆಯನ್ನು ನೀನು ನನ್ನ ಕೈಯಿಂದ ತೆಗೆದುಕೊಂಡು ಯಾವ ಜನಾಂಗಗಳ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೋ ಆ ಸಕಲ ಜನಾಂಗಗಳು ಇದರಲ್ಲಿ ಕುಡಿಯುವಂತೆ ಮಾಡು.

KNV
15. ಇಸ್ರಾಯೇಲಿನ ದೇವರಾದ ಕರ್ತನು ನನಗೆ ಹೀಗೆ ಹೇಳುತ್ತಾನೆ--ಈ ರೌದ್ರದ ದ್ರಾಕ್ಷಾರಸ ಪಾತ್ರೆ ಯನ್ನು, ನಾನು ನಿನ್ನನ್ನು ಕಳುಹಿಸುವ ಎಲ್ಲಾ ಜನಾಂಗಗಳು ಅದನ್ನು ಕುಡಿಯುವಂತೆ ನನ್ನ ಕೈಯಿಂದ ತಕ್ಕೋ.

ERVKN
15. ಇಸ್ರೇಲಿನ ದೇವರಾದ ಯೆಹೋವನು ನನಗೆ ಹೀಗೆ ಹೇಳಿದನು: “ಯೆರೆಮೀಯನೇ, ಈ ಪಾನಪಾತ್ರೆಯನ್ನು ನನ್ನ ಕೈಯಿಂದ ತೆಗೆದುಕೋ. ಇದು ಕೋಪದ ದ್ರಾಕ್ಷಾರಸ. ನಾನು ನಿನ್ನನ್ನು ವಿವಿಧ ಜನಾಂಗಗಳಲ್ಲಿಗೆ ಕಳುಹಿಸುತ್ತಿದ್ದೇನೆ. ಆ ಜನಾಂಗಗಳಿಗೆಲ್ಲಾ ಈ ಪಾತ್ರೆಯ ದ್ರಾಕ್ಷಾರಸವನ್ನು ಕುಡಿಸು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 38 Verses, Current Verse 15 of Total Verses 38
  • ಇಸ್ರಾಯೇಲರ ದೇವರಾದ ಯೆಹೋವನು ನನಗೆ, “ರೋಷರೂಪ ಮದ್ಯದ ಈ ಪಾತ್ರೆಯನ್ನು ನೀನು ನನ್ನ ಕೈಯಿಂದ ತೆಗೆದುಕೊಂಡು ಯಾವ ಜನಾಂಗಗಳ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೋ ಆ ಸಕಲ ಜನಾಂಗಗಳು ಇದರಲ್ಲಿ ಕುಡಿಯುವಂತೆ ಮಾಡು.
  • KNV

    ಇಸ್ರಾಯೇಲಿನ ದೇವರಾದ ಕರ್ತನು ನನಗೆ ಹೀಗೆ ಹೇಳುತ್ತಾನೆ--ಈ ರೌದ್ರದ ದ್ರಾಕ್ಷಾರಸ ಪಾತ್ರೆ ಯನ್ನು, ನಾನು ನಿನ್ನನ್ನು ಕಳುಹಿಸುವ ಎಲ್ಲಾ ಜನಾಂಗಗಳು ಅದನ್ನು ಕುಡಿಯುವಂತೆ ನನ್ನ ಕೈಯಿಂದ ತಕ್ಕೋ.
  • ERVKN

    ಇಸ್ರೇಲಿನ ದೇವರಾದ ಯೆಹೋವನು ನನಗೆ ಹೀಗೆ ಹೇಳಿದನು: “ಯೆರೆಮೀಯನೇ, ಈ ಪಾನಪಾತ್ರೆಯನ್ನು ನನ್ನ ಕೈಯಿಂದ ತೆಗೆದುಕೋ. ಇದು ಕೋಪದ ದ್ರಾಕ್ಷಾರಸ. ನಾನು ನಿನ್ನನ್ನು ವಿವಿಧ ಜನಾಂಗಗಳಲ್ಲಿಗೆ ಕಳುಹಿಸುತ್ತಿದ್ದೇನೆ. ಆ ಜನಾಂಗಗಳಿಗೆಲ್ಲಾ ಈ ಪಾತ್ರೆಯ ದ್ರಾಕ್ಷಾರಸವನ್ನು ಕುಡಿಸು.
Total 38 Verses, Current Verse 15 of Total Verses 38
×

Alert

×

kannada Letters Keypad References