IRVKN
18. ಯೆಹೋವನು ಹೀಗೆನ್ನುತ್ತಾನೆ, “ಆಹಾ, ನಾನು ಯಾಕೋಬಿನ ಮನೆಗಳ ದುರವಸ್ಥೆಯನ್ನು ತಪ್ಪಿಸಿ, ಅದರ ನಿವಾಸಗಳನ್ನು ಕರುಣಿಸುವೆನು. ಪಟ್ಟಣವು ತನ್ನ ಹಾಳುದಿಬ್ಬದ ಮೇಲೆ ಪುನಃ ಕಟ್ಟಲ್ಪಡುವುದು, ಅರಮನೆಯು ತಾನಿದ್ದ ಸ್ಥಳದಲ್ಲೇ ನೆಲೆಯಾಗಿರುವುದು.
KNV
18. ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಯಾಕೋಬನ ಗುಡಾರಗಳ ಸೆರೆಯನ್ನು ತಿರುಗಿ ತರುತ್ತೇನೆ; ಅವನ ನಿವಾಸಗಳನ್ನು ಕರುಣಿಸುತ್ತೇನೆ; ಪಟ್ಟಣವು ಅದರ ದಿಣ್ಣೆಯ ಮೇಲೆ ಕಟ್ಟಲ್ಪಡುವದು; ಅರಮನೆಯು ತಕ್ಕಸ್ಥಳದಲ್ಲಿ ನೆಲೆಯಾಗಿರುವದು.
ERVKN
18. ಯೆಹೋವನು ಹೀಗೆನ್ನುತ್ತಾನೆ, “ಯಾಕೋಬಿನ ಜನರು ಈಗ ಬಂಧಿಗಳಾಗಿದ್ದಾರೆ. ಆದರೆ ಅವರು ಹಿಂತಿರುಗಿ ಬರುವರು. ಯಾಕೋಬಿನ ಮನೆಗಳ ಮೇಲೆ ನಾನು ಕನಿಕರ ತೋರುವೆನು. ನಗರವು ಈಗ ಕೇವಲ ಹಾಳುಬಿದ್ದ ಮನೆಗಳಿಂದ ಕೂಡಿದ ಒಂದು ದಿಬ್ಬವಾಗಿದೆ. ಆದರೆ ಆ ನಗರವು ಮತ್ತೆ ನಿರ್ಮಿಸಲ್ಪಡುವುದು. ಮುಂಚೆ ಇದ್ದ ಸ್ಥಳದಲ್ಲಿ ಅರಮನೆಯನ್ನು ಕಟ್ಟಲಾಗುವುದು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN