IRVKN
3. ಇಗೋ, ನಾನು ನನ್ನ ಜನರಾದ ಇಸ್ರಾಯೇಲರನ್ನು ಮತ್ತು ಯೆಹೂದ್ಯರನ್ನು ಅವರ ದುರವಸ್ಥೆಯಿಂದ ತಪ್ಪಿಸುವ ದಿನಗಳು ಬರುವವು. ಆಗ ನಾನು ಅವರನ್ನು ಅವರ ಪೂರ್ವಿಕರಿಗೆ ಅನುಗ್ರಹಿಸಿದ ದೇಶಕ್ಕೆ ಪುನಃ ಬರಮಾಡುವೆನು. ಅವರು ಅದನ್ನು ಅನುಭವಿಸುವರು. ಇದು ಯೆಹೋವನ ನುಡಿ” ಎಂಬುದೇ.
KNV
3. ಇಗೋ, ದಿನಗಳು ಬರುವವೆಂದು ಕರ್ತನು ಅನ್ನು ತ್ತಾನೆ; ಆಗ ನಾನು ನನ್ನ ಜನರಾದ ಇಸ್ರಾಯೇಲ್ ಮತ್ತು ಯೆಹೂದದ ಸೆರೆಯವರನ್ನು ತಿರುಗಿ ಬರ ಮಾಡುತ್ತೇನೆ; ಆಗ ನಾನು ಅವರ ತಂದೆಗಳಿಗೆ ಕೊಟ್ಟ ದೇಶಕ್ಕೆ ಅವರನ್ನು ತಿರುಗಿ ಬರಮಾಡುತ್ತೇನೆ; ಅವರು ಅದನ್ನು ಸ್ವಾಧೀನ ಮಾಡಿಕೊಳ್ಳುವರು.
ERVKN
3. ಏಕೆಂದರೆ ನಾನು ನನ್ನ ಜನರಾದ ಇಸ್ರೇಲರನ್ನು ಮತ್ತು ಯೆಹೂದ್ಯರನ್ನು ಸೆರೆವಾಸದಿಂದ ಕರೆದುಕೊಂಡು ಬರುವ ದಿನಗಳು ಬರುತ್ತಿವೆ.” ಈ ಸಂದೇಶವು ಯೆಹೋವನಿಂದ ಬಂದದ್ದು. “ಆ ಜನರನ್ನು ನಾನು ಅವರ ಪೂರ್ವಿಕರಿಗೆ ಕೊಟ್ಟ ಪ್ರದೇಶದಲ್ಲಿ ನೆಲಸುವಂತೆ ಮಾಡುತ್ತೇನೆ. ಆಗ ನನ್ನ ಜನರು ಆ ಪ್ರದೇಶದ ಒಡೆತನ ಪಡೆಯುವರು.”
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN