ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
IRVKN
41. ಪಟ್ಟಣಗಳನ್ನು ಹಿಡಿದಿದ್ದಾನೆ, ಕೋಟೆಗಳನ್ನು ಆಕ್ರಮಿಸಿದ್ದಾನೆ; ಆ ದಿನಗಳಲ್ಲಿ ಮೋವಾಬಿನ ಶೂರರ ಎದೆಯು ಹೆರುವ ಹೆಂಗಸಿನ ಎದೆಯಂತೆ ಅದರುವುದು.

KNV
41. ಕೆರೀಯೋತ್ ವಶ ವಾಯಿತು; ಬಲವಾದ ಕೋಟೆಗಳು ಹಿಡಿಯಲ್ಪಟ್ಟವು; ಆ ದಿವಸದಲ್ಲಿ ಮೋವಾಬಿನ ಪರಾಕ್ರಮಶಾಲಿಗಳ ಹೃದಯಗಳು ಹೆರುವ ಸ್ತ್ರೀಯ ಹೃದಯದಂತೆ ಇರುವವು.

ERVKN
41. ಮೋವಾಬಿನ ಪಟ್ಟಣಗಳನ್ನು ಗೆದ್ದುಕೊಳ್ಳಲಾಗುವುದು. ಅಡಗಿಕೊಳ್ಳುವ ಭದ್ರವಾದ ನೆಲೆಗಳನ್ನು ವಶಪಡಿಸಿಕೊಳ್ಳಲಾಗುವುದು. ಆಗ ಮೋವಾಬಿನ ಸೈನಿಕರು ಪ್ರಸವವೇದನೆಪಡುವ ಹೆಂಗಸಿನಂತೆ ಗಾಬರಿಯಾಗುವರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 47 Verses, Current Verse 41 of Total Verses 47
  • ಪಟ್ಟಣಗಳನ್ನು ಹಿಡಿದಿದ್ದಾನೆ, ಕೋಟೆಗಳನ್ನು ಆಕ್ರಮಿಸಿದ್ದಾನೆ; ಆ ದಿನಗಳಲ್ಲಿ ಮೋವಾಬಿನ ಶೂರರ ಎದೆಯು ಹೆರುವ ಹೆಂಗಸಿನ ಎದೆಯಂತೆ ಅದರುವುದು.
  • KNV

    ಕೆರೀಯೋತ್ ವಶ ವಾಯಿತು; ಬಲವಾದ ಕೋಟೆಗಳು ಹಿಡಿಯಲ್ಪಟ್ಟವು; ಆ ದಿವಸದಲ್ಲಿ ಮೋವಾಬಿನ ಪರಾಕ್ರಮಶಾಲಿಗಳ ಹೃದಯಗಳು ಹೆರುವ ಸ್ತ್ರೀಯ ಹೃದಯದಂತೆ ಇರುವವು.
  • ERVKN

    ಮೋವಾಬಿನ ಪಟ್ಟಣಗಳನ್ನು ಗೆದ್ದುಕೊಳ್ಳಲಾಗುವುದು. ಅಡಗಿಕೊಳ್ಳುವ ಭದ್ರವಾದ ನೆಲೆಗಳನ್ನು ವಶಪಡಿಸಿಕೊಳ್ಳಲಾಗುವುದು. ಆಗ ಮೋವಾಬಿನ ಸೈನಿಕರು ಪ್ರಸವವೇದನೆಪಡುವ ಹೆಂಗಸಿನಂತೆ ಗಾಬರಿಯಾಗುವರು.
Total 47 Verses, Current Verse 41 of Total Verses 47
×

Alert

×

kannada Letters Keypad References