ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೋಬನು
IRVKN
KNV
11. ಆಗ ಅವನ ಸಹೋದರರೆಲ್ಲರೂ ಅವನ ಸಹೋದರಿಯರೆಲ್ಲರೂ ಮುಂಚಿನ ಅವನ ಪರಿಚಿತಿಯವರೆಲ್ಲರೂ ಅವನ ಬಳಿಗೆ ಬಂದು ಅವನ ಸಂಗಡ ಅವನ ಮನೆಯಲ್ಲಿ ರೊಟ್ಟಿ ತಿಂದು, ಕರ್ತನು ಅವನ ಮೇಲೆ ಬರಮಾಡಿದ ಎಲ್ಲಾ ಕೇಡಿಗೋಸ್ಕರ ಅವನ ಸಂಗಡ ದುಃಖಪಟ್ಟು ಅವನನ್ನು ಸಂತೈಸಿದರು. ಅವರು ಅವನಿಗೆ ಪ್ರತಿ ಮನುಷ್ಯನು ಒಂದು ಹಣವನ್ನೂ ಬಂಗಾರದ ಒಂದು ಉಂಗುರವನ್ನೂ ಕೊಟ್ಟರು.

ERVKN
11. ಯೋಬನ ಸಹೋದರ ಸಹೋದರಿಯರೂ ಅವನ ಪರಿಚಯಸ್ಥರೂ ಅವನ ಮನೆಗೆ ಬಂದರು; ಅವನೊಂದಿಗೆ ಊಟ ಮಾಡಿದರು; ಯೆಹೋವನು ಅವನಿಗೆ ಬಹಳ ಕಷ್ಟವನ್ನು ಬರಮಾಡಿದ್ದರಿಂದ ಅವರು ಮರುಕದಿಂದ ಅವನನ್ನು ಸಂತೈಸಿದರು. ಪ್ರತಿಯೊಬ್ಬರು ಯೋಬನಿಗೆ ಒಂದು ಬೆಳ್ಳಿಯ ನಾಣ್ಯವನ್ನೂ ಒಂದು ಚಿನ್ನದ ಉಂಗುರವನ್ನೂ ಕೊಟ್ಟರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 17 Verses, Current Verse 11 of Total Verses 17
1 2
3 4 5 6 7 8 9 10 11 12 13 14 15 16 17
  • KNV

    ಆಗ ಅವನ ಸಹೋದರರೆಲ್ಲರೂ ಅವನ ಸಹೋದರಿಯರೆಲ್ಲರೂ ಮುಂಚಿನ ಅವನ ಪರಿಚಿತಿಯವರೆಲ್ಲರೂ ಅವನ ಬಳಿಗೆ ಬಂದು ಅವನ ಸಂಗಡ ಅವನ ಮನೆಯಲ್ಲಿ ರೊಟ್ಟಿ ತಿಂದು, ಕರ್ತನು ಅವನ ಮೇಲೆ ಬರಮಾಡಿದ ಎಲ್ಲಾ ಕೇಡಿಗೋಸ್ಕರ ಅವನ ಸಂಗಡ ದುಃಖಪಟ್ಟು ಅವನನ್ನು ಸಂತೈಸಿದರು. ಅವರು ಅವನಿಗೆ ಪ್ರತಿ ಮನುಷ್ಯನು ಒಂದು ಹಣವನ್ನೂ ಬಂಗಾರದ ಒಂದು ಉಂಗುರವನ್ನೂ ಕೊಟ್ಟರು.
  • ERVKN

    ಯೋಬನ ಸಹೋದರ ಸಹೋದರಿಯರೂ ಅವನ ಪರಿಚಯಸ್ಥರೂ ಅವನ ಮನೆಗೆ ಬಂದರು; ಅವನೊಂದಿಗೆ ಊಟ ಮಾಡಿದರು; ಯೆಹೋವನು ಅವನಿಗೆ ಬಹಳ ಕಷ್ಟವನ್ನು ಬರಮಾಡಿದ್ದರಿಂದ ಅವರು ಮರುಕದಿಂದ ಅವನನ್ನು ಸಂತೈಸಿದರು. ಪ್ರತಿಯೊಬ್ಬರು ಯೋಬನಿಗೆ ಒಂದು ಬೆಳ್ಳಿಯ ನಾಣ್ಯವನ್ನೂ ಒಂದು ಚಿನ್ನದ ಉಂಗುರವನ್ನೂ ಕೊಟ್ಟರು.
Total 17 Verses, Current Verse 11 of Total Verses 17
1 2
3 4 5 6 7 8 9 10 11 12 13 14 15 16 17
×

Alert

×

kannada Letters Keypad References