IRVKN
8. ಹೀಗಿದ್ದರೂ ಈ ಜನರು ಅದೇ ರೀತಿಯಾಗಿ ಸ್ವಪ್ನಾವಸ್ಥೆಯಲ್ಲಿರುವವರಂತೆ ತಮ್ಮ ಶರೀರವನ್ನು ಮಲಿನಮಾಡಿಕೊಳ್ಳುತ್ತಾರೆ. ಪ್ರಭುತ್ವವನ್ನು ಅಸಡ್ಡೆಮಾಡುತ್ತಾರೆ. ಮಹಾ ಪದವಿಯವರನ್ನು ದೂಷಿಸುತ್ತಾರೆ.
KNV
8. ಹಾಗೆಯೇ ಈ ದುಸ್ವಪ್ನದವರು ಶರೀರವನ್ನು ಮಲಿನ ಮಾಡಿಕೊಳ್ಳುವವರೂ ಪ್ರಭುತ್ವವನ್ನು ಅಸಡ್ಡೆ ಮಾಡು ವವರೂ ಗೌರವವುಳ್ಳವರನ್ನು ದೂಷಿಸುವವರೂ ಆಗಿದ್ದಾರೆ.
ERVKN
8. ನಿಮ್ಮ ಸಭೆಯಲ್ಲಿ ಪ್ರವೇಶಿಸಿರುವ ಜನರಿಗೂ ಇದೇ ರೀತಿಯಾಗುವುದು. ಅವರ ಕನಸುಗಳೇ ಅವರಿಗೆ ಮಾರ್ಗದರ್ಶಿಯಾಗಿವೆ. ಅವರು ಪಾಪಗಳಿಂದಲೇ ತಮ್ನನ್ನು ಮಲಿನ ಮಾಡಿಕೊಳ್ಳುತ್ತಾರೆ. ಅವರು ಪ್ರಭುವಿನ ಅಧಿಕಾರವನ್ನು ತಿರಸ್ಕರಿಸುತ್ತಾರೆ; ಪ್ರಭಾವದಿಂದ ಕೂಡಿದ ದೇವದೂತರ ವಿರುದ್ಧ ಕೆಟ್ಟದ್ದನ್ನು ಹೇಳುತ್ತಾರೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN