ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
IRVKN
32. ಇಸ್ರಾಯೇಲರ ಅರಸನಾದ ಈ ಕ್ರಿಸ್ತನು ಈಗ ಶಿಲುಬೆಯಿಂದ ಇಳಿದು ಬರಲಿ; ಇಳಿದು ಬಂದರೆ ನಾವು ನೋಡಿ ನಂಬುತ್ತೇವೆ” ಎಂದು ತಮ್ಮತಮ್ಮೊಳಗೆ ಅಣಕಿಸುತ್ತಾ ಮಾತನಾಡುತ್ತಿದ್ದರು. ಆತನೊಂದಿಗೆ ಶಿಲುಬೆಗೆ ಹಾಕಲ್ಪಟ್ಟವರು ಸಹ ಆತನನ್ನು ನಿಂದಿಸುತ್ತಿದ್ದರು.

KNV
32. ಇಸ್ರಾಯೇ ಲ್ಯರ ಅರಸನಾದ ಕ್ರಿಸ್ತನು ಈಗ ಶಿಲುಬೆಯಿಂದ ಇಳಿದು ಬರಲಿ; ಆಗ ನಾವು ನೋಡಿ ನಂಬುವೆವು ಎಂದು ತಮ್ಮಲ್ಲಿ ಅಂದುಕೊಂಡರು; ಆತನೊಂದಿಗೆ ಶಿಲುಬೆಗೆ ಹಾಕಲ್ಪಟ್ಟವರೂ ಆತನನ್ನು ದೂಷಿಸಿದರು.

ERVKN
32. ಅವನು ನಿಜವಾಗಲೂ ಇಸ್ರೇಲರ ರಾಜನಾದ ಕ್ರಿಸ್ತನಾಗಿದ್ದರೆ, ಈಗ ಶಿಲುಬೆಯಿಂದ ಕೆಳಗಿಳಿದು ಬಂದು ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ. ಆಗ ನಾವು ಅವನನ್ನು ನಂಬುತ್ತೇವೆ” ಎಂದು ಅಪಹಾಸ್ಯ ಮಾಡಿದರು. ಯೇಸುವಿನ ಪಕ್ಕದ ಶಿಲುಬೆಗಳಿಗೆ ಹಾಕಲ್ಪಟ್ಟಿದ್ದ ಕಳ್ಳರು ಸಹ ಆತನನ್ನು ಗೇಲಿಮಾಡಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 47 Verses, Current Verse 32 of Total Verses 47
  • ಇಸ್ರಾಯೇಲರ ಅರಸನಾದ ಈ ಕ್ರಿಸ್ತನು ಈಗ ಶಿಲುಬೆಯಿಂದ ಇಳಿದು ಬರಲಿ; ಇಳಿದು ಬಂದರೆ ನಾವು ನೋಡಿ ನಂಬುತ್ತೇವೆ” ಎಂದು ತಮ್ಮತಮ್ಮೊಳಗೆ ಅಣಕಿಸುತ್ತಾ ಮಾತನಾಡುತ್ತಿದ್ದರು. ಆತನೊಂದಿಗೆ ಶಿಲುಬೆಗೆ ಹಾಕಲ್ಪಟ್ಟವರು ಸಹ ಆತನನ್ನು ನಿಂದಿಸುತ್ತಿದ್ದರು.
  • KNV

    ಇಸ್ರಾಯೇ ಲ್ಯರ ಅರಸನಾದ ಕ್ರಿಸ್ತನು ಈಗ ಶಿಲುಬೆಯಿಂದ ಇಳಿದು ಬರಲಿ; ಆಗ ನಾವು ನೋಡಿ ನಂಬುವೆವು ಎಂದು ತಮ್ಮಲ್ಲಿ ಅಂದುಕೊಂಡರು; ಆತನೊಂದಿಗೆ ಶಿಲುಬೆಗೆ ಹಾಕಲ್ಪಟ್ಟವರೂ ಆತನನ್ನು ದೂಷಿಸಿದರು.
  • ERVKN

    ಅವನು ನಿಜವಾಗಲೂ ಇಸ್ರೇಲರ ರಾಜನಾದ ಕ್ರಿಸ್ತನಾಗಿದ್ದರೆ, ಈಗ ಶಿಲುಬೆಯಿಂದ ಕೆಳಗಿಳಿದು ಬಂದು ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ. ಆಗ ನಾವು ಅವನನ್ನು ನಂಬುತ್ತೇವೆ” ಎಂದು ಅಪಹಾಸ್ಯ ಮಾಡಿದರು. ಯೇಸುವಿನ ಪಕ್ಕದ ಶಿಲುಬೆಗಳಿಗೆ ಹಾಕಲ್ಪಟ್ಟಿದ್ದ ಕಳ್ಳರು ಸಹ ಆತನನ್ನು ಗೇಲಿಮಾಡಿದರು.
Total 47 Verses, Current Verse 32 of Total Verses 47
×

Alert

×

kannada Letters Keypad References