ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
IRVKN
21. “ಯಾರೂ ಹೊಸ ಬಟ್ಟೆಯ ತುಂಡನ್ನು ಹಳೆಯ ವಸ್ತ್ರಕ್ಕೆ ತ್ಯಾಪೆ ಹಚ್ಚುವುದಿಲ್ಲ. ಹಚ್ಚಿದರೆ ಆ ಹೊಸ ತ್ಯಾಪೆಯು ಹಳೆಯ ವಸ್ತ್ರವನ್ನು ಹಿಂಜುವುದರಿಂದ ಹರಕು ಹೆಚ್ಚಾಗುತ್ತದೆ.

KNV
21. ಇದಲ್ಲದೆ ಹೊಸಬಟ್ಟೆಯ ತುಂಡನ್ನು ಹಳೆಯ ಉಡುಪಿಗೆ ಯಾರೂ ಹಚ್ಚುವದಿಲ್ಲ;ಹಚ್ಚಿದರೆ ಹೊಸ ತುಂಡು ಹಳೆಯ ಉಡುಪನ್ನು ಹಿಂಜುವದರಿಂದ ಹರಕು ಹೆಚ್ಚಾಗುವದು.

ERVKN
21. “ಒಬ್ಬ ವ್ಯಕ್ತಿಯು ತನ್ನ ಹಳೆಯ ಮೇಲಂಗಿಯ ಹರಕಿಗೆ ಹೊಸ ಬಟ್ಟೆಯನ್ನು ತೇಪೆ ಹಚ್ಚುವುದಿಲ್ಲ. ಒಂದುವೇಳೆ ಹಚ್ಚಿದರೆ, ಆ ತೇಪೆಯು ಹಿಂಜಿಕೊಂಡು ಆ ಹರಕನ್ನು ಮತ್ತಷ್ಟು ದೊಡ್ಡದನ್ನಾಗಿ ಮಾಡುತ್ತದೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 21 of Total Verses 28
  • “ಯಾರೂ ಹೊಸ ಬಟ್ಟೆಯ ತುಂಡನ್ನು ಹಳೆಯ ವಸ್ತ್ರಕ್ಕೆ ತ್ಯಾಪೆ ಹಚ್ಚುವುದಿಲ್ಲ. ಹಚ್ಚಿದರೆ ಆ ಹೊಸ ತ್ಯಾಪೆಯು ಹಳೆಯ ವಸ್ತ್ರವನ್ನು ಹಿಂಜುವುದರಿಂದ ಹರಕು ಹೆಚ್ಚಾಗುತ್ತದೆ.
  • KNV

    ಇದಲ್ಲದೆ ಹೊಸಬಟ್ಟೆಯ ತುಂಡನ್ನು ಹಳೆಯ ಉಡುಪಿಗೆ ಯಾರೂ ಹಚ್ಚುವದಿಲ್ಲ;ಹಚ್ಚಿದರೆ ಹೊಸ ತುಂಡು ಹಳೆಯ ಉಡುಪನ್ನು ಹಿಂಜುವದರಿಂದ ಹರಕು ಹೆಚ್ಚಾಗುವದು.
  • ERVKN

    “ಒಬ್ಬ ವ್ಯಕ್ತಿಯು ತನ್ನ ಹಳೆಯ ಮೇಲಂಗಿಯ ಹರಕಿಗೆ ಹೊಸ ಬಟ್ಟೆಯನ್ನು ತೇಪೆ ಹಚ್ಚುವುದಿಲ್ಲ. ಒಂದುವೇಳೆ ಹಚ್ಚಿದರೆ, ಆ ತೇಪೆಯು ಹಿಂಜಿಕೊಂಡು ಆ ಹರಕನ್ನು ಮತ್ತಷ್ಟು ದೊಡ್ಡದನ್ನಾಗಿ ಮಾಡುತ್ತದೆ.
Total 28 Verses, Current Verse 21 of Total Verses 28
×

Alert

×

kannada Letters Keypad References