ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
IRVKN
22. ಮತ್ತು ಹಳೆಯ ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಯಾರೂ ಹಾಕಿಡುವುದಿಲ್ಲ, ಹಾಕಿದರೆ ಆ ದ್ರಾಕ್ಷಾರಸವು ಬುದ್ದಲಿಗಳನ್ನು ಒಡೆದು ದ್ರಾಕ್ಷಾರಸವು ಮತ್ತು ಬುದ್ದಲಿಗಳು ಎರಡೂ ನಾಶವಾಗುವವು. ಆದುದರಿಂದ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡತಕ್ಕದ್ದು” ಎಂದು ಹೇಳಿದನು.

KNV
22. ಹಳೆಯ ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಯಾರೂ ಹಾಕುವದಿಲ್ಲ; ಹಾಕಿದರೆ ಹೊಸ ದ್ರಾಕ್ಷಾರಸವು ಬುದ್ದಲಿಗಳನ್ನು ಒಡೆದು ಹಾಕುವದರಿಂದ ದ್ರಾಕ್ಷಾರಸವು ಚೆಲ್ಲಿಹೋಗುವದು ಮತ್ತು ಬುದ್ದಲಿಗಳು ಕೆಟ್ಟುಹೋಗು ವವು. ಆದರೆ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿಯೇ ಹಾಕಿಡತಕ್ಕದ

ERVKN
22. ಹಾಗೆಯೇ, ಜನರು ಹೊಸ ದ್ರಾಕ್ಷಾರಸವನ್ನು ಹಳೆಯ ಬುದ್ದಲಿಗಳಲ್ಲಿ ಹಾಕಿಡುವುದಿಲ್ಲ. ಏಕೆಂದರೆ ಅದು ಬುದ್ದಲಿಗಳನ್ನು ಒಡೆದುಹಾಕುವುದರಿಂದ ದ್ರಾಕ್ಷಾರಸವೂ ಹಾಳಾಗುತ್ತದೆ. ಆದ್ದರಿಂದ ಜನರು ಯಾವಾಗಲೂ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡುತ್ತಾರೆ” ಎಂದು ಉತ್ತರಕೊಟ್ಟನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 22 of Total Verses 28
  • ಮತ್ತು ಹಳೆಯ ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಯಾರೂ ಹಾಕಿಡುವುದಿಲ್ಲ, ಹಾಕಿದರೆ ಆ ದ್ರಾಕ್ಷಾರಸವು ಬುದ್ದಲಿಗಳನ್ನು ಒಡೆದು ದ್ರಾಕ್ಷಾರಸವು ಮತ್ತು ಬುದ್ದಲಿಗಳು ಎರಡೂ ನಾಶವಾಗುವವು. ಆದುದರಿಂದ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡತಕ್ಕದ್ದು” ಎಂದು ಹೇಳಿದನು.
  • KNV

    ಹಳೆಯ ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಯಾರೂ ಹಾಕುವದಿಲ್ಲ; ಹಾಕಿದರೆ ಹೊಸ ದ್ರಾಕ್ಷಾರಸವು ಬುದ್ದಲಿಗಳನ್ನು ಒಡೆದು ಹಾಕುವದರಿಂದ ದ್ರಾಕ್ಷಾರಸವು ಚೆಲ್ಲಿಹೋಗುವದು ಮತ್ತು ಬುದ್ದಲಿಗಳು ಕೆಟ್ಟುಹೋಗು ವವು. ಆದರೆ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿಯೇ ಹಾಕಿಡತಕ್ಕದ
  • ERVKN

    ಹಾಗೆಯೇ, ಜನರು ಹೊಸ ದ್ರಾಕ್ಷಾರಸವನ್ನು ಹಳೆಯ ಬುದ್ದಲಿಗಳಲ್ಲಿ ಹಾಕಿಡುವುದಿಲ್ಲ. ಏಕೆಂದರೆ ಅದು ಬುದ್ದಲಿಗಳನ್ನು ಒಡೆದುಹಾಕುವುದರಿಂದ ದ್ರಾಕ್ಷಾರಸವೂ ಹಾಳಾಗುತ್ತದೆ. ಆದ್ದರಿಂದ ಜನರು ಯಾವಾಗಲೂ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡುತ್ತಾರೆ” ಎಂದು ಉತ್ತರಕೊಟ್ಟನು.
Total 28 Verses, Current Verse 22 of Total Verses 28
×

Alert

×

kannada Letters Keypad References