ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
IRVKN
24. ಮತ್ತು ಆತನು ಅವರಿಗೆ; “ನೀವು ಕಿವಿಗೊಡುವ ವಿಷಯದಲ್ಲಿ ಎಚ್ಚರಿಕೆಯಾಗಿರಿ. [† ಮತ್ತಾ 7:2; ಲೂಕ 6:38:] ನೀವು ಅಳೆಯುವ ಅಳತೆಯಿಂದಲೇ ನಿಮ್ಮನ್ನೂ ಅಳೆಯುವರು; ನಿಮಗೆ ಇನ್ನೂ ಅಧಿಕವಾಗಿ ಸೇರಿಸಿಕೊಡುವರು.

KNV
24. ಆತನು ಅವರಿಗೆ--ನೀವು ಕೇಳುವದರಲ್ಲಿ ಎಚ್ಚರವಾಗಿರ್ರಿ; ನೀವು ಯಾವ ಅಳತೆಯಿಂದ ಅಳೆಯುತ್ತೀರೋ ಅದು ನಿಮಗೂ ಅಳೆಯಲ್ಪಡುವದು; ಮತ್ತು ಕೇಳುವವ ರಾದ ನಿಮಗೆ ಹೆಚ್ಚಾಗಿ ಕೊಡಲ್ಪಡುವದು.

ERVKN
24. ನೀವು ಕೇಳುತ್ತಿರುವ ಪ್ರತಿಯೊಂದು ವಿಷಯವನ್ನು ಎಚ್ಚರಿಕೆಯಿಂದ ಆಲೋಚಿಸಿರಿ. ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು; ನೀವು ಕೊಟ್ಟದ್ದಕ್ಕಿಂತ ಹೆಚ್ಚಾಗಿ ಕೊಡುವರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 41 Verses, Current Verse 24 of Total Verses 41
  • ಮತ್ತು ಆತನು ಅವರಿಗೆ; “ನೀವು ಕಿವಿಗೊಡುವ ವಿಷಯದಲ್ಲಿ ಎಚ್ಚರಿಕೆಯಾಗಿರಿ. † ಮತ್ತಾ 7:2; ಲೂಕ 6:38: ನೀವು ಅಳೆಯುವ ಅಳತೆಯಿಂದಲೇ ನಿಮ್ಮನ್ನೂ ಅಳೆಯುವರು; ನಿಮಗೆ ಇನ್ನೂ ಅಧಿಕವಾಗಿ ಸೇರಿಸಿಕೊಡುವರು.
  • KNV

    ಆತನು ಅವರಿಗೆ--ನೀವು ಕೇಳುವದರಲ್ಲಿ ಎಚ್ಚರವಾಗಿರ್ರಿ; ನೀವು ಯಾವ ಅಳತೆಯಿಂದ ಅಳೆಯುತ್ತೀರೋ ಅದು ನಿಮಗೂ ಅಳೆಯಲ್ಪಡುವದು; ಮತ್ತು ಕೇಳುವವ ರಾದ ನಿಮಗೆ ಹೆಚ್ಚಾಗಿ ಕೊಡಲ್ಪಡುವದು.
  • ERVKN

    ನೀವು ಕೇಳುತ್ತಿರುವ ಪ್ರತಿಯೊಂದು ವಿಷಯವನ್ನು ಎಚ್ಚರಿಕೆಯಿಂದ ಆಲೋಚಿಸಿರಿ. ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು; ನೀವು ಕೊಟ್ಟದ್ದಕ್ಕಿಂತ ಹೆಚ್ಚಾಗಿ ಕೊಡುವರು.
Total 41 Verses, Current Verse 24 of Total Verses 41
×

Alert

×

kannada Letters Keypad References