ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
IRVKN
34. ಯೇಸು ದೋಣಿಯಿಂದ ಇಳಿದಾಗ ದೊಡ್ಡ ಜನಸಮೂಹವನ್ನು ನೋಡಿ ಇವರು ಕುರುಬನಿಲ್ಲದ ಕುರಿಗಳ ಹಾಗಿದ್ದಾರಲ್ಲಾ ಎಂದು ಕನಿಕರಪಟ್ಟು ಅವರಿಗೆ ಅನೇಕ ವಿಷಯಗಳನ್ನು ಕುರಿತು ಬೋಧಿಸಲಾರಂಭಿಸಿದನು.

KNV
34. ಯೇಸು ಹೊರಗೆ ಬಂದು ಬಹು ಜನರನ್ನು ನೋಡಿ ಅವರ ಮೇಲೆ ಕನಿಕರ ಪಟ್ಟನು; ಅವರು ಕುರುಬನಿಲ್ಲದ ಕುರಿಗಳಂತೆ ಇದ್ದರು; ಆತನು ಅವರಿಗೆ ಅನೇಕ ವಿಷಯಗಳನ್ನು ಬೋಧಿಸಲಾರಂಭಿಸಿದನು.

ERVKN
34. ಯೇಸು ಅಲ್ಲಿಗೆ ಬಂದಾಗ, ಅನೇಕ ಜನರು ತನಗಾಗಿ ಕಾಯುತ್ತಿರುವುದನ್ನು ನೋಡಿದನು. ಅವರು ಕುರುಬನಿಲ್ಲದ ಕುರಿಗಳಂತೆ ಇರುವುದನ್ನು ಕಂಡು ದುಃಖಗೊಂಡು ಅವರಿಗೆ ಅನೇಕ ಸಂಗತಿಗಳನ್ನು ಉಪದೇಶಿಸಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 56 Verses, Current Verse 34 of Total Verses 56
  • ಯೇಸು ದೋಣಿಯಿಂದ ಇಳಿದಾಗ ದೊಡ್ಡ ಜನಸಮೂಹವನ್ನು ನೋಡಿ ಇವರು ಕುರುಬನಿಲ್ಲದ ಕುರಿಗಳ ಹಾಗಿದ್ದಾರಲ್ಲಾ ಎಂದು ಕನಿಕರಪಟ್ಟು ಅವರಿಗೆ ಅನೇಕ ವಿಷಯಗಳನ್ನು ಕುರಿತು ಬೋಧಿಸಲಾರಂಭಿಸಿದನು.
  • KNV

    ಯೇಸು ಹೊರಗೆ ಬಂದು ಬಹು ಜನರನ್ನು ನೋಡಿ ಅವರ ಮೇಲೆ ಕನಿಕರ ಪಟ್ಟನು; ಅವರು ಕುರುಬನಿಲ್ಲದ ಕುರಿಗಳಂತೆ ಇದ್ದರು; ಆತನು ಅವರಿಗೆ ಅನೇಕ ವಿಷಯಗಳನ್ನು ಬೋಧಿಸಲಾರಂಭಿಸಿದನು.
  • ERVKN

    ಯೇಸು ಅಲ್ಲಿಗೆ ಬಂದಾಗ, ಅನೇಕ ಜನರು ತನಗಾಗಿ ಕಾಯುತ್ತಿರುವುದನ್ನು ನೋಡಿದನು. ಅವರು ಕುರುಬನಿಲ್ಲದ ಕುರಿಗಳಂತೆ ಇರುವುದನ್ನು ಕಂಡು ದುಃಖಗೊಂಡು ಅವರಿಗೆ ಅನೇಕ ಸಂಗತಿಗಳನ್ನು ಉಪದೇಶಿಸಿದನು.
Total 56 Verses, Current Verse 34 of Total Verses 56
×

Alert

×

kannada Letters Keypad References