IRVKN
20. “ಮತ್ತು [† ಮಾರ್ಕ 8:6, 8, 9:] ಆ ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರ ಮಧ್ಯದಲ್ಲಿ ಮುರಿದು ಹಂಚಿಸಿದ ನಂತರ ಎಷ್ಟು ಪುಟ್ಟಿಗಳನ್ನು ತೆಗೆದುಕೊಂಡು ಹೋದಿರಿ” ಎಂದು ಕೇಳಿದನು. ಅವರು, “ಏಳು ಪುಟ್ಟಿಗಳು” ಅಂದರು.
KNV
20. ಮತ್ತು ಆ ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರ ಮಧ್ಯದಲ್ಲಿ ಮುರಿದಾಗ ಎಷ್ಟು ಪುಟ್ಟಿಗಳ ತುಂಬ ತುಂಡುಗಳನ್ನು ಎತ್ತಿದಿರಿ ಎಂದು ಕೇಳಲು ಅವರು--ಏಳು ಅಂದರು.
ERVKN
20. “ನಾನು ನಾಲ್ಕು ಸಾವಿರ ಜನರಿಗಾಗಿ ಏಳು ರೊಟ್ಟಿಗಳನ್ನು ಮುರಿದು ಕೊಟ್ಟದ್ದನ್ನು ಜ್ಞಾಪಿಸಿಕೊಳ್ಳಿ. ಅವರು ಊಟ ಮಾಡಿದ ಮೇಲೆ ತಿನ್ನಲಾರದೆ ಬಿಟ್ಟ ಚೂರುಗಳನ್ನು ಎಷ್ಟು ಬುಟ್ಟಿಗಳಲ್ಲಿ ತುಂಬಿದಿರಿ ಎಂಬುದು ನಿಮಗೆ ನೆನಪಿಲ್ಲವೇ?” ಎಂದು ಕೇಳಿದನು. ಅದಕ್ಕೆ ಶಿಷ್ಯರು, “ನಾವು ಏಳು ಬುಟ್ಟಿಗಳಲ್ಲಿ ತುಂಬಿದೆವು” ಎಂದು ಉತ್ತರಿಸಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN