IRVKN
32. ಆತನು ಈ ಮಾತನ್ನು ಸ್ಪಷ್ಟವಾಗಿ ಹೇಳಿದನು. ಆಗ ಪೇತ್ರನು ಆತನನ್ನು ಪ್ರತ್ಯೇಕವಾಗಿ ಕರೆದುಕೊಂಡು ಹೋಗಿ “ನೀನು ಹೀಗೆ ಹೇಳುವುದು ಸರಿಯಲ್ಲ” ಎಂದು ಗದರಿಸಿದನು.
KNV
32. ಆತನು ಆ ಮಾತನ್ನು ಸ್ಪಷ್ಟವಾಗಿ ಹೇಳಿದ್ದರಿಂದ ಪೇತ್ರನು ಆತನ ಕೈ ಹಿಡಿದು ಆತನನ್ನು ಗದರಿಸಲಾರಂಭಿಸಿದನು.
ERVKN
32. ಮುಂದೆ ಸಂಭವಿಸುವದೆಲ್ಲವನ್ನು ಯೇಸು ಅವರಿಗೆ ಹೇಳಿದನು. ಆತನು ಯಾವುದನ್ನೂ ರಹಸ್ಯವಾಗಿ ಇಡಲಿಲ್ಲ. ಪೇತ್ರನು ಯೇಸುವನ್ನು ಸ್ವಲ್ಪದೂರ ಕರೆದೊಯ್ದು, “ನೀನು ಹಾಗೆಲ್ಲಾ ಹೇಳಕೂಡದು” ಎಂದು ಪ್ರತಿಭಟಿಸಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN