ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
IRVKN
6. ಆದರೆ [* ಲೂಕ 17:1, 2:] ನನ್ನಲ್ಲಿ ನಂಬಿಕೆಯಿಡುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಅಡ್ಡಿಯನ್ನುಂಟುಮಾಡಿದರೆ ಅಂಥವನ ಕೊರಳಿಗೆ ದೊಡ್ಡ ಬೀಸುವ ಕಲ್ಲನ್ನು ಕಟ್ಟಿ ಅವನನ್ನು ಆಳವಾದ ಸಮುದ್ರದಲ್ಲಿ ಮುಳುಗಿಸಿಬಿಡುವುದು ಅವನಿಗೆ ಉತ್ತಮ.

KNV
6. ಆದರೆ ನನ್ನಲ್ಲಿ ವಿಶ್ವಾಸವಿಡುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವ ನಾದರೂ ಅಭ್ಯಂತರವಾದರೆ ಅವನ ಕೊರಳಿಗೆ ಬೀಸುವ ಕಲ್ಲನ್ನು ನೇತು ಹಾಕಿ ಅವನನ್ನು ಸಮುದ್ರದ ಆಳದಲ್ಲಿ ಮುಳುಗಿಸಿಬಿಡುವದು ಅವನಿಗೆ ಒಳ್ಳೇದು.

ERVKN
6. (ಮಾರ್ಕ 9:42-48; ಲೂಕ 17:1-2) “ದೀನತೆಯಿಂದ ನನ್ನನ್ನು ಹಿಂಬಾಲಿಸುವವರಲ್ಲಿ ಯಾರನ್ನಾದರೂ ಪಾಪಕ್ಕೆ ನಡೆಸುವವನಿಗೆ ಬಹಳ ಕೇಡಾಗುವುದು. ಅವನು ತನ್ನ ಕೊರಳಿಗೆ ಬೀಸುವ ಕಲ್ಲನ್ನು ಕಟ್ಟಿಕೊಂಡು, ಆಳವಾದ ಸಮುದ್ರದಲ್ಲಿ ಮುಳುಗುವುದೇ ಉತ್ತಮ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 35 Verses, Current Verse 6 of Total Verses 35
  • ಆದರೆ * ಲೂಕ 17:1, 2: ನನ್ನಲ್ಲಿ ನಂಬಿಕೆಯಿಡುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಅಡ್ಡಿಯನ್ನುಂಟುಮಾಡಿದರೆ ಅಂಥವನ ಕೊರಳಿಗೆ ದೊಡ್ಡ ಬೀಸುವ ಕಲ್ಲನ್ನು ಕಟ್ಟಿ ಅವನನ್ನು ಆಳವಾದ ಸಮುದ್ರದಲ್ಲಿ ಮುಳುಗಿಸಿಬಿಡುವುದು ಅವನಿಗೆ ಉತ್ತಮ.
  • KNV

    ಆದರೆ ನನ್ನಲ್ಲಿ ವಿಶ್ವಾಸವಿಡುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವ ನಾದರೂ ಅಭ್ಯಂತರವಾದರೆ ಅವನ ಕೊರಳಿಗೆ ಬೀಸುವ ಕಲ್ಲನ್ನು ನೇತು ಹಾಕಿ ಅವನನ್ನು ಸಮುದ್ರದ ಆಳದಲ್ಲಿ ಮುಳುಗಿಸಿಬಿಡುವದು ಅವನಿಗೆ ಒಳ್ಳೇದು.
  • ERVKN

    (ಮಾರ್ಕ 9:42-48; ಲೂಕ 17:1-2) “ದೀನತೆಯಿಂದ ನನ್ನನ್ನು ಹಿಂಬಾಲಿಸುವವರಲ್ಲಿ ಯಾರನ್ನಾದರೂ ಪಾಪಕ್ಕೆ ನಡೆಸುವವನಿಗೆ ಬಹಳ ಕೇಡಾಗುವುದು. ಅವನು ತನ್ನ ಕೊರಳಿಗೆ ಬೀಸುವ ಕಲ್ಲನ್ನು ಕಟ್ಟಿಕೊಂಡು, ಆಳವಾದ ಸಮುದ್ರದಲ್ಲಿ ಮುಳುಗುವುದೇ ಉತ್ತಮ.
Total 35 Verses, Current Verse 6 of Total Verses 35
×

Alert

×

kannada Letters Keypad References