ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
IRVKN
5. ನೀವು ಇದರ ಹಣ್ಣನ್ನು ತಿಂದ ಕ್ಷಣವೇ ನಿಮ್ಮ ಕಣ್ಣುಗಳು ತೆರೆಯುವವು, ನೀವು ದೇವರುಗಳಂತೆ ಆಗಿ ಒಳ್ಳೆಯದರ ಮತ್ತು ಕೆಟ್ಟದ್ದರ ಬೇಧವನ್ನು ತಿಳಿಯುವಿರಿ, ಇದು ದೇವರಿಗೆ ಚೆನ್ನಾಗಿ ಗೊತ್ತು” ಎಂದು ಹೇಳಿತು. [PE][PS]

KNV
5. ನೀವು ಅದನ್ನು ತಿಂದ ದಿನದಲ್ಲಿ ನಿಮ್ಮ ಕಣ್ಣುಗಳು ತೆರೆಯ ಲ್ಪಡುವವೆಂದೂ ನೀವು ಒಳ್ಳೇದರ ಕೆಟ್ಟದರ ಭೇದವನ್ನು ಅರಿತವರಾಗಿ ದೇವರುಗಳ ಹಾಗೆ ಇರುವಿರೆಂದೂ ದೇವರಿಗೆ ತಿಳಿದಿದೆ ಎಂದು ಹೇಳಿತು.

ERVKN
5. ನೀವು ಆ ಮರದ ಹಣ್ಣನ್ನು ತಿಂದರೆ ನಿಮಗೆ ಒಳ್ಳೆಯದರ ಮತ್ತು ಕೆಟ್ಟದ್ದರ ಬಗ್ಗೆ ಜ್ಞಾನ ಬರುತ್ತದೆಯೆಂದು ದೇವರಿಗೆ ಗೊತ್ತಿದೆ. ಅಲ್ಲದೆ ನೀವು ದೇವರಿಗೆ ಸರಿಸಮಾನರಾಗುವಿರಿ” ಎಂದು ಹೇಳಿತು.





History

No History Found

Total Verses, Current Verse 5 of Total Verses 0
  • ನೀವು ಇದರ ಹಣ್ಣನ್ನು ತಿಂದ ಕ್ಷಣವೇ ನಿಮ್ಮ ಕಣ್ಣುಗಳು ತೆರೆಯುವವು, ನೀವು ದೇವರುಗಳಂತೆ ಆಗಿ ಒಳ್ಳೆಯದರ ಮತ್ತು ಕೆಟ್ಟದ್ದರ ಬೇಧವನ್ನು ತಿಳಿಯುವಿರಿ, ಇದು ದೇವರಿಗೆ ಚೆನ್ನಾಗಿ ಗೊತ್ತು” ಎಂದು ಹೇಳಿತು. PEPS
  • KNV

    ನೀವು ಅದನ್ನು ತಿಂದ ದಿನದಲ್ಲಿ ನಿಮ್ಮ ಕಣ್ಣುಗಳು ತೆರೆಯ ಲ್ಪಡುವವೆಂದೂ ನೀವು ಒಳ್ಳೇದರ ಕೆಟ್ಟದರ ಭೇದವನ್ನು ಅರಿತವರಾಗಿ ದೇವರುಗಳ ಹಾಗೆ ಇರುವಿರೆಂದೂ ದೇವರಿಗೆ ತಿಳಿದಿದೆ ಎಂದು ಹೇಳಿತು.
  • ERVKN

    ನೀವು ಆ ಮರದ ಹಣ್ಣನ್ನು ತಿಂದರೆ ನಿಮಗೆ ಒಳ್ಳೆಯದರ ಮತ್ತು ಕೆಟ್ಟದ್ದರ ಬಗ್ಗೆ ಜ್ಞಾನ ಬರುತ್ತದೆಯೆಂದು ದೇವರಿಗೆ ಗೊತ್ತಿದೆ. ಅಲ್ಲದೆ ನೀವು ದೇವರಿಗೆ ಸರಿಸಮಾನರಾಗುವಿರಿ” ಎಂದು ಹೇಳಿತು.
Total Verses, Current Verse 5 of Total Verses 0
×

Alert

×

kannada Letters Keypad References