ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಙ್ಞಾನೋಕ್ತಿಗಳು
IRVKN
14. ಜ್ಞಾನವು ನಿನ್ನ ಆತ್ಮಕ್ಕೆ ಹೀಗೆಯೇ ಇರುವುದೆಂದು ತಿಳಿದುಕೋ, ಅದನ್ನು ಪಡೆದುಕೊಂಡರೆ ಮುಂದೆ ಫಲಕಾಲ ಬರುವುದು, ನಿನ್ನ ನಿರೀಕ್ಷೆಯು ನಿರರ್ಥಕವಾಗದು.

KNV
14. ಹೀಗೆ ನಿನ್ನ ಪ್ರಾಣಕ್ಕೆ ಜ್ಞಾನದ ತಿಳುವಳಿಕೆಯು ಇರುವದು; ಅದು ಸಿಕ್ಕಿದಾಗ ಬಹುಮಾನವಿರುವದು; ನಿನ್ನ ನಿರೀಕ್ಷೆಯು ನಿರರ್ಥಕವಾಗುವದಿಲ್ಲ.

ERVKN
14. ಅದೇರೀತಿ ಜ್ಞಾನವು ನಿನ್ನ ಆತ್ಮಕ್ಕೆ ಒಳ್ಳೆಯದು. ನೀನು ಅದನ್ನು ಕಂಡುಕೊಂಡರೆ ನಿನಗೆ ಒಳ್ಳೆಯ ಭವಿಷ್ಯವಿರುವುದು; ನಿನ್ನ ನಿರೀಕ್ಷೆ ಎಂದಿಗೂ ಕೊನೆಗೊಳ್ಳುವುದಿಲ್ಲ. — 27 —



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 14 of Total Verses 34
  • ಜ್ಞಾನವು ನಿನ್ನ ಆತ್ಮಕ್ಕೆ ಹೀಗೆಯೇ ಇರುವುದೆಂದು ತಿಳಿದುಕೋ, ಅದನ್ನು ಪಡೆದುಕೊಂಡರೆ ಮುಂದೆ ಫಲಕಾಲ ಬರುವುದು, ನಿನ್ನ ನಿರೀಕ್ಷೆಯು ನಿರರ್ಥಕವಾಗದು.
  • KNV

    ಹೀಗೆ ನಿನ್ನ ಪ್ರಾಣಕ್ಕೆ ಜ್ಞಾನದ ತಿಳುವಳಿಕೆಯು ಇರುವದು; ಅದು ಸಿಕ್ಕಿದಾಗ ಬಹುಮಾನವಿರುವದು; ನಿನ್ನ ನಿರೀಕ್ಷೆಯು ನಿರರ್ಥಕವಾಗುವದಿಲ್ಲ.
  • ERVKN

    ಅದೇರೀತಿ ಜ್ಞಾನವು ನಿನ್ನ ಆತ್ಮಕ್ಕೆ ಒಳ್ಳೆಯದು. ನೀನು ಅದನ್ನು ಕಂಡುಕೊಂಡರೆ ನಿನಗೆ ಒಳ್ಳೆಯ ಭವಿಷ್ಯವಿರುವುದು; ನಿನ್ನ ನಿರೀಕ್ಷೆ ಎಂದಿಗೂ ಕೊನೆಗೊಳ್ಳುವುದಿಲ್ಲ. — 27 —
Total 34 Verses, Current Verse 14 of Total Verses 34
×

Alert

×

kannada Letters Keypad References