ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
IRVKN
1. [* ಪ್ರಕ 15:7:] ಏಳು ಬಟ್ಟಲುಗಳನ್ನು ಹಿಡಿದಿದ್ದ [† ಪ್ರಕ 21:9] ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು, “ಬಾ, [‡ ಯೆರೆ 51:13; ಪ್ರಕ 17:15:] ಬಹಳ ನೀರುಗಳ ಮೇಲೆ ಕುಳಿತ್ತಿರುವ [§ ನಹೂ. 3:4; ಪ್ರಕ 19:2; ಯೆಶಾ 1:21; ಯೆರೆ 2:20] ಮಹಾ ಜಾರಸ್ತ್ರೀಗೆ ಆಗುವ ನ್ಯಾಯತೀರ್ಪನ್ನು ನಿನಗೆ ತೋರಿಸುತ್ತೇನೆ.

KNV
1. ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ಮಂದಿ ದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡಿ--ಇಲ್ಲಿಗೆ ಬಾ, ಬಹಳ ನೀರುಗಳ ಮೇಲೆ ಕೂತಿರುವ ಮಹಾ ಜಾರಸ್ತ್ರೀಗೆ ಬರುವ ದಂಡನೆಯನ್ನು ನಾನು ನಿನಗೆ ತೋರಿಸುತ್ತೇನೆ.

ERVKN
1. ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡಿದನು. ಏಳು ಪಾತ್ರೆಗಳನ್ನು ಹೊಂದಿದ್ದವರಲ್ಲಿ ಇವನೂ ಒಬ್ಬನಾಗಿದ್ದನು. ಆ ದೇವದೂತನು, “ಬಾ, ಪ್ರಸಿದ್ಧಳಾದ ವೇಶ್ಯಾಸ್ತ್ರೀಗೆ ನೀಡುವ ದಂಡನೆಯನ್ನು ನಾನು ನಿನಗೆ ತೋರಿಸುತ್ತೇನೆ. ಬಹಳ ನೀರುಗಳ ಮೇಲೆ ಕುಳಿತುಕೊಂಡಿರುವವಳು ಅವಳೇ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 18 Verses, Current Verse 1 of Total Verses 18
1 2 3 4 5 6 7 8 9
  • * ಪ್ರಕ 15:7: ಏಳು ಬಟ್ಟಲುಗಳನ್ನು ಹಿಡಿದಿದ್ದ † ಪ್ರಕ 21:9 ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು, “ಬಾ, ‡ ಯೆರೆ 51:13; ಪ್ರಕ 17:15: ಬಹಳ ನೀರುಗಳ ಮೇಲೆ ಕುಳಿತ್ತಿರುವ § ನಹೂ. 3:4; ಪ್ರಕ 19:2; ಯೆಶಾ 1:21; ಯೆರೆ 2:20 ಮಹಾ ಜಾರಸ್ತ್ರೀಗೆ ಆಗುವ ನ್ಯಾಯತೀರ್ಪನ್ನು ನಿನಗೆ ತೋರಿಸುತ್ತೇನೆ.
  • KNV

    ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ಮಂದಿ ದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡಿ--ಇಲ್ಲಿಗೆ ಬಾ, ಬಹಳ ನೀರುಗಳ ಮೇಲೆ ಕೂತಿರುವ ಮಹಾ ಜಾರಸ್ತ್ರೀಗೆ ಬರುವ ದಂಡನೆಯನ್ನು ನಾನು ನಿನಗೆ ತೋರಿಸುತ್ತೇನೆ.
  • ERVKN

    ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡಿದನು. ಏಳು ಪಾತ್ರೆಗಳನ್ನು ಹೊಂದಿದ್ದವರಲ್ಲಿ ಇವನೂ ಒಬ್ಬನಾಗಿದ್ದನು. ಆ ದೇವದೂತನು, “ಬಾ, ಪ್ರಸಿದ್ಧಳಾದ ವೇಶ್ಯಾಸ್ತ್ರೀಗೆ ನೀಡುವ ದಂಡನೆಯನ್ನು ನಾನು ನಿನಗೆ ತೋರಿಸುತ್ತೇನೆ. ಬಹಳ ನೀರುಗಳ ಮೇಲೆ ಕುಳಿತುಕೊಂಡಿರುವವಳು ಅವಳೇ.
Total 18 Verses, Current Verse 1 of Total Verses 18
1 2 3 4 5 6 7 8 9
×

Alert

×

kannada Letters Keypad References