ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
IRVKN
14. [§ ಪ್ರಕ 16:14:] ಅವರು ಯಜ್ಞದ ಕುರಿಮರಿಯಾದಾತನಿಗೆ ವಿರುದ್ಧವಾಗಿ ಯುದ್ಧ ಮಾಡುವರು. ಆದರೆ ಆತನು [* ಧರ್ಮೋ 10:17; ಕೀರ್ತ 136:3; ದಾನಿ. 2:47; 1 ತಿಮೊ. 6:15; ಪ್ರಕ 19:16; ಅ. ಕೃ. 10:36:] ಕರ್ತರ ಕರ್ತನೂ ರಾಜಾಧಿರಾಜನೂ ಆಗಿರುವುದರಿಂದ ಕುರಿಮರಿಯು [† ಪ್ರಕ 3:21:] ಅವರನ್ನು ಜಯಿಸುವನು ಮತ್ತು ದೇವರು [‡ ಲೂಕ 18:7; ರೋಮಾ. 1:6:] ಕರೆದವರೂ, ದೇವರು ಆದುಕೊಂಡವರೂ, ನಂಬಿಗಸ್ತರೂ ಆಗಿರುವ ಆತನವರು ಕುರಿಮರಿಯೊಂದಿಗೆ ಜಯದಲ್ಲಿ ಪಾಲುಗಾರರಾಗುವರು.”

KNV
14. ಇವರು ಕುರಿಮರಿಯಾದಾತನ ಮೇಲೆ ಯುದ್ಧ ಮಾಡುವರು, ಆದರೆ ಕುರಿಮರಿ ಯಾದಾತನು ಅವರನ್ನು ಜಯಿಸುವನು; ಯಾಕಂದರೆ ಆತನು ಕರ್ತರ ಕರ್ತನೂ ರಾಜಾಧಿರಾಜನು ಆಗಿದ್ದಾನೆ. ಇದಲ್ಲದೆ ಆತನೊಂದಿಗೆ ಇರುವವರು ಕರೆಯಲ್ಪಟ್ಟ ವರೂ ಆಯಲ್ಪಟ್ಟವರೂ ನಂಬಿಗಸ್ತರು ಆಗಿದ್ದಾರೆ.

ERVKN
14. ಅವರು ಕುರಿಮರಿಯಾದಾತನ ವಿರುದ್ಧ ಯುದ್ಧಗಳನ್ನು ಮಾಡುತ್ತಾರೆ. ಆದರೆ ಕುರಿಮರಿಯಾದಾತನು ಪ್ರಭುಗಳ ಪ್ರಭುವಾದ್ದರಿಂದ ಮತ್ತು ರಾಜಾಧಿರಾಜನಾದ್ದರಿಂದ ಅವರನ್ನು ಸೋಲಿಸುತ್ತಾನೆ. ಆತನೊಂದಿಗೆ, ತಾನು ಕರೆದಿರುವ ಜನರು, ಆಯ್ಕೆಮಾಡಿಕೊಂಡಿರುವ ಜನರು ಮತ್ತು ತನ್ನ ನಂಬಿಗಸ್ತ ಹಿಂಬಾಲಕರು ಇದ್ದರು” ಎಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 18 Verses, Current Verse 14 of Total Verses 18
1 2 3 4 5
6 7 8 9 10 11 12 13 14 15 16 17 18
  • § ಪ್ರಕ 16:14: ಅವರು ಯಜ್ಞದ ಕುರಿಮರಿಯಾದಾತನಿಗೆ ವಿರುದ್ಧವಾಗಿ ಯುದ್ಧ ಮಾಡುವರು. ಆದರೆ ಆತನು * ಧರ್ಮೋ 10:17; ಕೀರ್ತ 136:3; ದಾನಿ. 2:47; 1 ತಿಮೊ. 6:15; ಪ್ರಕ 19:16; ಅ. ಕೃ. 10:36: ಕರ್ತರ ಕರ್ತನೂ ರಾಜಾಧಿರಾಜನೂ ಆಗಿರುವುದರಿಂದ ಕುರಿಮರಿಯು † ಪ್ರಕ 3:21: ಅವರನ್ನು ಜಯಿಸುವನು ಮತ್ತು ದೇವರು ‡ ಲೂಕ 18:7; ರೋಮಾ. 1:6: ಕರೆದವರೂ, ದೇವರು ಆದುಕೊಂಡವರೂ, ನಂಬಿಗಸ್ತರೂ ಆಗಿರುವ ಆತನವರು ಕುರಿಮರಿಯೊಂದಿಗೆ ಜಯದಲ್ಲಿ ಪಾಲುಗಾರರಾಗುವರು.”
  • KNV

    ಇವರು ಕುರಿಮರಿಯಾದಾತನ ಮೇಲೆ ಯುದ್ಧ ಮಾಡುವರು, ಆದರೆ ಕುರಿಮರಿ ಯಾದಾತನು ಅವರನ್ನು ಜಯಿಸುವನು; ಯಾಕಂದರೆ ಆತನು ಕರ್ತರ ಕರ್ತನೂ ರಾಜಾಧಿರಾಜನು ಆಗಿದ್ದಾನೆ. ಇದಲ್ಲದೆ ಆತನೊಂದಿಗೆ ಇರುವವರು ಕರೆಯಲ್ಪಟ್ಟ ವರೂ ಆಯಲ್ಪಟ್ಟವರೂ ನಂಬಿಗಸ್ತರು ಆಗಿದ್ದಾರೆ.
  • ERVKN

    ಅವರು ಕುರಿಮರಿಯಾದಾತನ ವಿರುದ್ಧ ಯುದ್ಧಗಳನ್ನು ಮಾಡುತ್ತಾರೆ. ಆದರೆ ಕುರಿಮರಿಯಾದಾತನು ಪ್ರಭುಗಳ ಪ್ರಭುವಾದ್ದರಿಂದ ಮತ್ತು ರಾಜಾಧಿರಾಜನಾದ್ದರಿಂದ ಅವರನ್ನು ಸೋಲಿಸುತ್ತಾನೆ. ಆತನೊಂದಿಗೆ, ತಾನು ಕರೆದಿರುವ ಜನರು, ಆಯ್ಕೆಮಾಡಿಕೊಂಡಿರುವ ಜನರು ಮತ್ತು ತನ್ನ ನಂಬಿಗಸ್ತ ಹಿಂಬಾಲಕರು ಇದ್ದರು” ಎಂದನು.
Total 18 Verses, Current Verse 14 of Total Verses 18
1 2 3 4 5
6 7 8 9 10 11 12 13 14 15 16 17 18
×

Alert

×

kannada Letters Keypad References