ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
IRVKN
16. “ಯೇಸುವೆಂಬ ನಾನು [‡ ಪ್ರಕ 1:4:] ನನ್ನ ಸಭೆಗಳ ವಿಷಯವಾಗಿ ನಿಮಗೆ ಸಾಕ್ಷಿ ಹೇಳುವುದಕ್ಕೆ [§ ಪ್ರಕ 1:1:] ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು [* ಪ್ರಕ 5:5:] ದಾವೀದನ ವಂಶವೆಂಬ ಬುಡದಿಂದ ಹುಟ್ಟಿದ ಬೇರೂ [† 2 ಸಮು 7:12-16; ಯೆಶಾ 11:1; ರೋಮಾ. 1:3:] ಅವನ ಸಂತತಿಯೂ [‡ ಅರಣ್ಯ 24:17; ಯೆಶಾ 60. 3; ಮತ್ತಾ 2:2; ಪ್ರಕ 2:28:] ಪ್ರಕಾಶಮಾನವಾದ ಉದಯ ನಕ್ಷತ್ರವೂ ಆಗಿದ್ದೇನೆ.”

KNV
16. ಯೇಸುವೆಂಬ ನಾನು ಸಭೆಗಳಲ್ಲಿ ಇವುಗಳ ವಿಷಯವಾಗಿ ನಿಮಗೆ ಸಾಕ್ಷಿ ಹೇಳುವದಕ್ಕೋಸ್ಕರ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದನ ಬೇರೂ ಸಂತತಿಯೂ ಉದಯದ ಪ್ರಕಾಶವುಳ್ಳ ನಕ್ಷತ್ರವೂ ಆಗಿದ್ದೇನೆ.

ERVKN
16. “ಯೇಸುವೆಂಬ ನಾನೇ, ನನ್ನ ಸಭೆಗಳ ಪ್ರಯೋಜನಾರ್ಥವಾಗಿ ಈ ಸಂಗತಿಗಳ ಬಗ್ಗೆ ಸಾಕ್ಷಿ ನೀಡಲೆಂದು ನನ್ನ ದೂತನನ್ನು ಕಳುಹಿಸಿದೆನು. ದಾವೀದನ ವಂಶದಲ್ಲಿ ಹುಟ್ಟಿದವನೂ ಪ್ರಕಾಶಮಾನವಾದ ಉದಯನಕ್ಷತ್ರವೂ ಆಗಿದ್ದಾನೆ.”



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 21 Verses, Current Verse 16 of Total Verses 21
1 2 3 4 5 6 7
8 9 10 11 12 13 14 15 16 17 18 19 20 21
  • “ಯೇಸುವೆಂಬ ನಾನು ‡ ಪ್ರಕ 1:4: ನನ್ನ ಸಭೆಗಳ ವಿಷಯವಾಗಿ ನಿಮಗೆ ಸಾಕ್ಷಿ ಹೇಳುವುದಕ್ಕೆ § ಪ್ರಕ 1:1: ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು * ಪ್ರಕ 5:5: ದಾವೀದನ ವಂಶವೆಂಬ ಬುಡದಿಂದ ಹುಟ್ಟಿದ ಬೇರೂ † 2 ಸಮು 7:12-16; ಯೆಶಾ 11:1; ರೋಮಾ. 1:3: ಅವನ ಸಂತತಿಯೂ ‡ ಅರಣ್ಯ 24:17; ಯೆಶಾ 60. 3; ಮತ್ತಾ 2:2; ಪ್ರಕ 2:28: ಪ್ರಕಾಶಮಾನವಾದ ಉದಯ ನಕ್ಷತ್ರವೂ ಆಗಿದ್ದೇನೆ.”
  • KNV

    ಯೇಸುವೆಂಬ ನಾನು ಸಭೆಗಳಲ್ಲಿ ಇವುಗಳ ವಿಷಯವಾಗಿ ನಿಮಗೆ ಸಾಕ್ಷಿ ಹೇಳುವದಕ್ಕೋಸ್ಕರ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದನ ಬೇರೂ ಸಂತತಿಯೂ ಉದಯದ ಪ್ರಕಾಶವುಳ್ಳ ನಕ್ಷತ್ರವೂ ಆಗಿದ್ದೇನೆ.
  • ERVKN

    “ಯೇಸುವೆಂಬ ನಾನೇ, ನನ್ನ ಸಭೆಗಳ ಪ್ರಯೋಜನಾರ್ಥವಾಗಿ ಈ ಸಂಗತಿಗಳ ಬಗ್ಗೆ ಸಾಕ್ಷಿ ನೀಡಲೆಂದು ನನ್ನ ದೂತನನ್ನು ಕಳುಹಿಸಿದೆನು. ದಾವೀದನ ವಂಶದಲ್ಲಿ ಹುಟ್ಟಿದವನೂ ಪ್ರಕಾಶಮಾನವಾದ ಉದಯನಕ್ಷತ್ರವೂ ಆಗಿದ್ದಾನೆ.”
Total 21 Verses, Current Verse 16 of Total Verses 21
1 2 3 4 5 6 7
8 9 10 11 12 13 14 15 16 17 18 19 20 21
×

Alert

×

kannada Letters Keypad References