ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
IRVKN
4. [‡ ಪ್ರಕ 8:7:] ಭೂಮಿಯ ಮೇಲಿರುವ ಹುಲ್ಲನ್ನಾಗಲಿ ಯಾವ ಹಣ್ಣು ತರಕಾರಿಗಳನ್ನಾಗಲಿ, ಮರವನ್ನಾಗಲಿ ನಾಶಮಾಡದೆ, [§ ಪ್ರಕ 7:2, 3; ಯೆಹೆ. 9:4:] ಹಣೆಯ ಮೇಲೆ ದೇವರ ಮುದ್ರೆಯಿಲ್ಲದವರಾದ ಮನುಷ್ಯರನ್ನು ಮಾತ್ರ ನಾಶಮಾಡಬಹುದೆಂದು ಅವುಗಳಿಗೆ ಅಪ್ಪಣೆಯಾಯಿತು.

KNV
4. ಭೂಮಿಯ ಮೇಲಿರುವ ಹುಲ್ಲನ್ನಾಗಲೀ ಯಾವ ಹಸುರಾದ ದ್ದನ್ನಾಗಲೀ ಯಾವ ಮರವನ್ನಾಗಲೀ ಕೆಡಿಸದೆ ಹಣೆಯಮೇಲೆ ದೇವರ ಮುದ್ರೆಯಿಲ್ಲದ ಮನುಷ್ಯರನ್ನು ಮಾತ್ರ ಬಾಧಿಸಬೇಕೆಂದು ಅವುಗಳಿಗೆ ಅಪ್ಪಣೆಯಾಯಿತು.

ERVKN
4. ಭೂಮಿಯ ಮೇಲಿನ ಹುಲ್ಲಿಗಾಗಲಿ ಸಸ್ಯಕ್ಕಾಗಲಿ ಮರಕ್ಕಾಗಲಿ ಹಾನಿ ಮಾಡದಂತೆ ಆ ಮಿಡತೆಗಳಿಗೆ ತಿಳಿಸಲಾಯಿತು. ತಮ್ಮ ಹಣೆಗಳ ಮೇಲೆ ದೇವರ ಮುದ್ರೆಯಿಲ್ಲದ ಜನರನ್ನು ಹಿಂಸಿಸಲು ಅವುಗಳಿಗೆ ತಿಳಿಸಲಾಯಿತು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 21 Verses, Current Verse 4 of Total Verses 21
1 2 3 4 5 6 7 8 9 10 11 12
  • ‡ ಪ್ರಕ 8:7: ಭೂಮಿಯ ಮೇಲಿರುವ ಹುಲ್ಲನ್ನಾಗಲಿ ಯಾವ ಹಣ್ಣು ತರಕಾರಿಗಳನ್ನಾಗಲಿ, ಮರವನ್ನಾಗಲಿ ನಾಶಮಾಡದೆ, § ಪ್ರಕ 7:2, 3; ಯೆಹೆ. 9:4: ಹಣೆಯ ಮೇಲೆ ದೇವರ ಮುದ್ರೆಯಿಲ್ಲದವರಾದ ಮನುಷ್ಯರನ್ನು ಮಾತ್ರ ನಾಶಮಾಡಬಹುದೆಂದು ಅವುಗಳಿಗೆ ಅಪ್ಪಣೆಯಾಯಿತು.
  • KNV

    ಭೂಮಿಯ ಮೇಲಿರುವ ಹುಲ್ಲನ್ನಾಗಲೀ ಯಾವ ಹಸುರಾದ ದ್ದನ್ನಾಗಲೀ ಯಾವ ಮರವನ್ನಾಗಲೀ ಕೆಡಿಸದೆ ಹಣೆಯಮೇಲೆ ದೇವರ ಮುದ್ರೆಯಿಲ್ಲದ ಮನುಷ್ಯರನ್ನು ಮಾತ್ರ ಬಾಧಿಸಬೇಕೆಂದು ಅವುಗಳಿಗೆ ಅಪ್ಪಣೆಯಾಯಿತು.
  • ERVKN

    ಭೂಮಿಯ ಮೇಲಿನ ಹುಲ್ಲಿಗಾಗಲಿ ಸಸ್ಯಕ್ಕಾಗಲಿ ಮರಕ್ಕಾಗಲಿ ಹಾನಿ ಮಾಡದಂತೆ ಆ ಮಿಡತೆಗಳಿಗೆ ತಿಳಿಸಲಾಯಿತು. ತಮ್ಮ ಹಣೆಗಳ ಮೇಲೆ ದೇವರ ಮುದ್ರೆಯಿಲ್ಲದ ಜನರನ್ನು ಹಿಂಸಿಸಲು ಅವುಗಳಿಗೆ ತಿಳಿಸಲಾಯಿತು.
Total 21 Verses, Current Verse 4 of Total Verses 21
1 2 3 4 5 6 7 8 9 10 11 12
×

Alert

×

kannada Letters Keypad References