KNV
7. ಆದರೆ ಗುಪ್ತ ವಾಗಿದ್ದ ಜ್ಞಾನವನ್ನು ತಿಳಿಸುವಲ್ಲಿ ದೇವರ ಜ್ಞಾನವನ್ನೇ ಹೇಳುತ್ತೇವೆ; ಅದನ್ನು ದೇವರು ನಮ್ಮ ಮಹಿಮೆಗಾಗಿ ಲೋಕೋತ್ಪತ್ತಿಗಿಂತ ಮೊದಲೇ ನೇಮಿಸಿದನು.
ERVKN
7. ನಾವಾದರೋ ದೇವರ ರಹಸ್ಯವಾದ ಜ್ಞಾನವನ್ನೇ ಹೇಳುತ್ತೇವೆ. ಈ ಜ್ಞಾನವನ್ನು ಜನರಿಗೆ ಮರೆಮಾಡಲಾಗಿದೆ. ದೇವರು ನಮ್ಮ ಮಹಿಮೆಗಾಗಿ ಈ ಜ್ಞಾನವನ್ನು ಲೋಕವು ಆರಂಭವಾಗುವುದಕ್ಕಿಂತ ಮೊದಲೇ ಯೋಜಿಸಿದ್ದನು.
IRVKN
7. [† ಅ. ಕೃ. 13:27] ಇದನ್ನು ಇಹಲೋಕಾಧಿಕಾರಿಗಳಲ್ಲಿ ಯಾರೂ ಅರಿತಿರಲಿಲ್ಲ; [‡ ಅ. ಕೃ. 3:17] ಅರಿತಿದ್ದರೆ ಅವರು ಮಹಿಮೆಯುಳ್ಳ ಕರ್ತನನ್ನು ಶಿಲುಬೆಗೆ ಹಾಕಿಸುತ್ತಿರಲಿಲ್ಲ;
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN