KNV
6. ನಮಗಾದರೋ ಒಬ್ಬನೇ ದೇವರಿದ್ದಾನೆ; ಆತನು ತಂದೆಯೆಂಬಾತನೇ; ಆತನು ಸಮಸ್ತಕ್ಕೂ ಮೂಲ ಕಾರಣನು; ನಾವು ಆತನಲ್ಲಿ ಇದ್ದೇವೆ. ಕರ್ತನಾದ ಯೇಸು ಕ್ರಿಸ್ತನು ಒಬ್ಬನೇ; ಆತನ ಮುಖಾಂತರ ಸಮಸ್ತವೂ ಉಂಟಾಯಿತು; ನಾವು ಆತನ ಮುಖಾಂತರ ಉಂಟಾದೆವು.
ERVKN
6. ನಮಗಾದರೋ ಒಬ್ಬನೇ ಒಬ್ಬ ದೇವರಿದ್ದಾನೆ. ಆತನು ನಮ್ಮ ತಂದೆ. ಸಮಸ್ತವನ್ನು ಆತನೇ ಸೃಷ್ಟಿ ಮಾಡಿದನು. ನಾವು ಆತನಿಗೋಸ್ಕರ ಜೀವಿಸುತ್ತೇವೆ. ಒಬ್ಬನೇ ಒಬ್ಬ ಪ್ರಭುವಿದ್ದಾನೆ. ಆತನೇ ಯೇಸು ಕ್ರಿಸ್ತನು. ಆತನ ಮೂಲಕವಾಗಿ ಸಮಸ್ತವು ಉಂಟಾಯಿತು. ಆತನ ಮೂಲಕವಾಗಿ ನಾವು ಜೀವವನ್ನು ಹೊಂದಿದ್ದೇವೆ.
IRVKN
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN