ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
2 ಅರಸುಗಳು
KNV
19. ಆಗ ಅವನು ನೂರಕ್ಕೆ ಅಧಿಪತಿಗಳನ್ನೂ ಅಧಿಕಾರಿಗಳನ್ನೂ ಕಾವಲುಗಾರರನ್ನೂ ದೇಶದ ಜನ ರೆಲ್ಲರನ್ನೂ ತನ್ನ ಬಳಿಗೆ ಕರಕೊಂಡ ಮೇಲೆ ಅವರು ಅರಸನನ್ನು ಕರ್ತನ ಮನೆಯಿಂದ ಕಾವಲುಗಾರರ ಬಾಗಲ ಮಾರ್ಗವಾಗಿ ಅರಮನೆಗೆ ಕರಕೊಂಡು ಬಂದು ಅರಸುಗಳ ಸಿಂಹಾಸನದ ಮೇಲೆ ಕೂಡ್ರಿಸಿದರು.

ERVKN
19. ಯಾಜಕನು ಜನರನ್ನೆಲ್ಲ ಕರೆದುಕೊಂಡು ಹೋದನು. ಅವರು ಸಿಪಾಯಿಗಳ ದ್ವಾರದ ಮೂಲಕ ಅರಮನೆಗೆ ಹೋದರು. ರಾಜನ ವಿಶೇಷ ಅಂಗರಕ್ಷಕರು ಮತ್ತು ಸೇನಾಧಿಪತಿಗಳು ರಾಜನ ಜೊತೆಯಲ್ಲಿ ಹೋದರು. ಅವರನ್ನು ಇತರ ಜನರೆಲ್ಲರೂ ಹಿಂಬಾಲಿಸಿದರು. ಅವರು ರಾಜನ ಅರಮನೆಯ ಬಾಗಿಲಿಗೆ ಹೋದರು. ನಂತರ ರಾಜನಾದ ಯೆಹೋವಾಷನು ಸಿಂಹಾಸನದ ಮೇಲೆ ಕುಳಿತುಕೊಂಡನು. 20ಜನರೆಲ್ಲರೂ ಬಹಳ ಹರ್ಷಗೊಂಡರು. ನಗರದಲ್ಲಿ ಸಮಾಧಾನವಿತ್ತು. ರಾಜನ ಅರಮನೆಯ ಹತ್ತಿರ ರಾಣಿಯಾದ ಅತಲ್ಯಳನ್ನು ಖಡ್ಗದಿಂದ ಕೊಂದಿದ್ದರು. 21ಯೆಹೋವಾಷನು ರಾಜನಾದಾಗ ಅವನಿಗೆ ಏಳು ವರ್ಷ ವಯಸ್ಸಾಗಿತ್ತು.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 21 Verses, Current Verse 19 of Total Verses 21
1 2 3 4 5 6 7 8 9 10
11 12 13 14 15 16 17 18 19 20 21
  • ಆಗ ಅವನು ನೂರಕ್ಕೆ ಅಧಿಪತಿಗಳನ್ನೂ ಅಧಿಕಾರಿಗಳನ್ನೂ ಕಾವಲುಗಾರರನ್ನೂ ದೇಶದ ಜನ ರೆಲ್ಲರನ್ನೂ ತನ್ನ ಬಳಿಗೆ ಕರಕೊಂಡ ಮೇಲೆ ಅವರು ಅರಸನನ್ನು ಕರ್ತನ ಮನೆಯಿಂದ ಕಾವಲುಗಾರರ ಬಾಗಲ ಮಾರ್ಗವಾಗಿ ಅರಮನೆಗೆ ಕರಕೊಂಡು ಬಂದು ಅರಸುಗಳ ಸಿಂಹಾಸನದ ಮೇಲೆ ಕೂಡ್ರಿಸಿದರು.
  • ERVKN

    ಯಾಜಕನು ಜನರನ್ನೆಲ್ಲ ಕರೆದುಕೊಂಡು ಹೋದನು. ಅವರು ಸಿಪಾಯಿಗಳ ದ್ವಾರದ ಮೂಲಕ ಅರಮನೆಗೆ ಹೋದರು. ರಾಜನ ವಿಶೇಷ ಅಂಗರಕ್ಷಕರು ಮತ್ತು ಸೇನಾಧಿಪತಿಗಳು ರಾಜನ ಜೊತೆಯಲ್ಲಿ ಹೋದರು. ಅವರನ್ನು ಇತರ ಜನರೆಲ್ಲರೂ ಹಿಂಬಾಲಿಸಿದರು. ಅವರು ರಾಜನ ಅರಮನೆಯ ಬಾಗಿಲಿಗೆ ಹೋದರು. ನಂತರ ರಾಜನಾದ ಯೆಹೋವಾಷನು ಸಿಂಹಾಸನದ ಮೇಲೆ ಕುಳಿತುಕೊಂಡನು. 20ಜನರೆಲ್ಲರೂ ಬಹಳ ಹರ್ಷಗೊಂಡರು. ನಗರದಲ್ಲಿ ಸಮಾಧಾನವಿತ್ತು. ರಾಜನ ಅರಮನೆಯ ಹತ್ತಿರ ರಾಣಿಯಾದ ಅತಲ್ಯಳನ್ನು ಖಡ್ಗದಿಂದ ಕೊಂದಿದ್ದರು. 21ಯೆಹೋವಾಷನು ರಾಜನಾದಾಗ ಅವನಿಗೆ ಏಳು ವರ್ಷ ವಯಸ್ಸಾಗಿತ್ತು.
Total 21 Verses, Current Verse 19 of Total Verses 21
1 2 3 4 5 6 7 8 9 10
11 12 13 14 15 16 17 18 19 20 21
×

Alert

×

kannada Letters Keypad References