ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
KNV
9. ಆದದರಿಂದ ಅದಕ್ಕೆ ಬಾಬೆಲ್‌ ಎಂದು ಹೆಸರಾಯಿತು; ಯಾಕಂದರೆ ಅಲ್ಲಿ ಕರ್ತನು ಭೂಮಿಯ ಮೇಲೆಲ್ಲಾ ಭಾಷೆಗಳನ್ನು ಗಲಿಬಿಲಿ ಮಾಡಿದನು; ಅಲ್ಲಿಂದ ಕರ್ತನು ಅವರನ್ನು ಭೂಮಿಯ ಮೇಲೆಲ್ಲಾ ಚದರಿಸಿಬಿಟ್ಟನು.

ERVKN
9. ಯೆಹೋವನು ಇಡೀ ಲೋಕದ ಭಾಷೆಯನ್ನು ತಾರುಮಾರು ಮಾಡಿದ್ದು ಆ ಸ್ಥಳದಲ್ಲೇ. ಆದ್ದರಿಂದ ಆ ಸ್ಥಳಕ್ಕೆ ಬಾಬಿಲೋನ್ ಎಂದು ಹೆಸರಾಯಿತು. ಹೀಗೆ ಯೆಹೋವನು ಜನರನ್ನು ಆ ಸ್ಥಳದಿಂದ ಭೂಮಿಯಲ್ಲೆಲ್ಲಾ ಚದರಿಸಿಬಿಟ್ಟನು.

IRVKN





History

No History Found

Total Verses, Current Verse 9 of Total Verses 0
  • ಆದದರಿಂದ ಅದಕ್ಕೆ ಬಾಬೆಲ್‌ ಎಂದು ಹೆಸರಾಯಿತು; ಯಾಕಂದರೆ ಅಲ್ಲಿ ಕರ್ತನು ಭೂಮಿಯ ಮೇಲೆಲ್ಲಾ ಭಾಷೆಗಳನ್ನು ಗಲಿಬಿಲಿ ಮಾಡಿದನು; ಅಲ್ಲಿಂದ ಕರ್ತನು ಅವರನ್ನು ಭೂಮಿಯ ಮೇಲೆಲ್ಲಾ ಚದರಿಸಿಬಿಟ್ಟನು.
  • ERVKN

    ಯೆಹೋವನು ಇಡೀ ಲೋಕದ ಭಾಷೆಯನ್ನು ತಾರುಮಾರು ಮಾಡಿದ್ದು ಆ ಸ್ಥಳದಲ್ಲೇ. ಆದ್ದರಿಂದ ಆ ಸ್ಥಳಕ್ಕೆ ಬಾಬಿಲೋನ್ ಎಂದು ಹೆಸರಾಯಿತು. ಹೀಗೆ ಯೆಹೋವನು ಜನರನ್ನು ಆ ಸ್ಥಳದಿಂದ ಭೂಮಿಯಲ್ಲೆಲ್ಲಾ ಚದರಿಸಿಬಿಟ್ಟನು.
Total Verses, Current Verse 9 of Total Verses 0
×

Alert

×

kannada Letters Keypad References