KNV
29. ಆತನ ವಿಷಯವಾಗಿ ಬರೆಯಲ್ಪಟ್ಟದ್ದೆಲ್ಲವನ್ನು ನೆರ ವೇರಿಸಿದ ಮೇಲೆ ಅವರು ಆತನನ್ನು ಮರದಿಂದ ಇಳಿಸಿ ಸಮಾಧಿಯಲ್ಲಿಟ್ಟರು.
ERVKN
29. “ಪವಿತ್ರ ಗ್ರಂಥದಲ್ಲಿ ಬರೆದಿರುವಂತೆ ಯೇಸುವಿಗೆ ಸಂಭವಿಸಬೇಕಾಗಿದ್ದ ಕೆಟ್ಟವುಗಳನ್ನೆಲ್ಲ ಯೆಹೂದ್ಯರು ಆತನಿಗೆ ಮಾಡಿದರು. ಬಳಿಕ ಅವರು ಯೇಸುವನ್ನು ಶಿಲುಬೆಯಿಂದ ಕೆಳಗಿಳಿಸಿ ಸಮಾಧಿಯಲ್ಲಿಟ್ಟರು.
IRVKN
29. ಆತನ ವಿಷಯವಾಗಿ ಶಾಸ್ತ್ರದಲ್ಲಿ ಬರೆದಿರುವುದೆಲ್ಲಾ ನೆರವೇರಿಸಿದ ಮೇಲೆ, ಆತನನ್ನು ಮರದ ಕಂಬದಿಂದ ಇಳಿಸಿ ಸಮಾಧಿಯಲ್ಲಿಟ್ಟರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN