KNV
43. ಸಭೆಯು ಮುಗಿದ ತರುವಾಯ ಯೆಹೂದ್ಯರಲ್ಲಿಯೂ ಯೆಹೂದ್ಯ ಮತಾವಲಂಬಿ ಗಳಲ್ಲಿಯೂ ಅನೇಕರು ಪೌಲ ಬಾರ್ನಬರನ್ನು ಹಿಂಬಾ ಲಿಸಿದರು. ಇವರು ಅವರ ಸಂಗಡ ಮಾತನಾಡಿ ದೇವರ ಕೃಪೆಯಲ್ಲಿ ನೆಲೆಗೊಂಡಿರಬೇಕೆಂದು ಅವರನ್ನು ಪ್ರೋತ್ಸಾಹಪಡಿಸಿದರು.
ERVKN
43. ಸಭೆಯು ಮುಗಿದ ಮೇಲೆ ಅನೇಕ ಯೆಹೂದ್ಯರು ಪೌಲ ಬಾರ್ನಬರನ್ನು ಆ ಸ್ಥಳದಿಂದ ಹಿಂಬಾಲಿಸಿದರು. ಯೆಹೂದ್ಯರ ಧರ್ಮಕ್ಕೆ ಸೇರಿಕೊಂಡಿದ್ದ ಅನೇಕ ಅನ್ಯಮತೀಯರೂ ಆ ಯೆಹೂದ್ಯರೊಂದಿಗಿದ್ದರು. ಮತಾಂತರಗೊಂಡಿದ್ದ ಇವರು ಸಹ ನಿಜದೇವರನ್ನು ಆರಾಧಿಸುತ್ತಿದ್ದರು. ಪೌಲ ಬಾರ್ನಬರು ಅವರೊಂದಿಗೆ ಮಾತಾಡಿ, ದೇವರ ಕೃಪೆಯಲ್ಲೇ ಭರವಸವಿಟ್ಟು ಮುಂದುವರಿಯಬೇಕೆಂದು ಪ್ರೋತ್ಸಾಹಪಡಿಸಿದರು.
IRVKN
43. ಸಭೆಯು ಮುಗಿದ ತರುವಾಯ ಯೆಹೂದ್ಯರಲ್ಲಿ, ದೈವಭಕ್ತರಾಗಿದ್ದ ಯೆಹೂದ್ಯ ಮತಾವಲಂಬಿಗಳಲ್ಲಿ ಅನೇಕರು ಪೌಲ ಮತ್ತು ಬಾರ್ನಬನನ್ನು ಹಿಂಬಾಲಿಸಿದರು. ಇವರು ಅವರ ಸಂಗಡ ಮಾತನಾಡಿ ದೇವರ ಕೃಪಾಶ್ರಯದಲ್ಲಿ ನೆಲೆಗೊಂಡಿರಬೇಕೆಂದು ಅವರನ್ನು ಪ್ರೋತ್ಸಾಹಪಡಿಸಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN