KNV
48. ಅನ್ಯಜನರು ಆ ಮಾತನ್ನು ಕೇಳಿ ಸಂತೋಷಪಟ್ಟು ಕರ್ತನ ವಾಕ್ಯವನ್ನು ಮಹಿಮೆ ಪಡಿಸಿದರು. ನಿತ್ಯಜೀವಕ್ಕೆ ನೇಮಿಸಲ್ಪಟ್ಟವರೆಲ್ಲರೂ ನಂಬಿದರು.
ERVKN
48. ಪೌಲನ ಈ ಮಾತುಗಳನ್ನು ಕೇಳಿದ ಯೆಹೂದ್ಯರಲ್ಲದ ಜನರು ಬಹು ಸಂತೋಷಪಟ್ಟು ಪ್ರಭುವಿನ ಸಂದೇಶಕ್ಕಾಗಿ ಸ್ತುತಿಸಿದರು. ನಿತ್ಯಜೀವವನ್ನು ಹೊಂದಿಕೊಳ್ಳಲು ಆಯ್ಕೆಯಾಗಿದ್ದವರೆಲ್ಲರೂ ನಂಬಿಕೊಂಡರು.
IRVKN
48. ಅಲ್ಲಿದ್ದ ಅನ್ಯಜನರು ಆ ಮಾತನ್ನು ಕೇಳಿ ಸಂತೋಷಪಟ್ಟು, ದೇವರ ವಾಕ್ಯವನ್ನು ಹೊಗಳಿದರು. ಮತ್ತು ನಿತ್ಯಜೀವಕ್ಕೆ ನೇಮಿಸಲ್ಪಟ್ಟವರೆಲ್ಲರೂ ನಂಬಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN