ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
13. ಸಬ್ಬತ್ತಿನಲ್ಲಿ ನಾವು ಪಟ್ಟಣದೊಳಗಿಂದ ನದೀತೀರದ ಕಡೆಗೆ ಹೋಗಿದ್ದೆವು. ಅಲ್ಲಿ ವಾಡಿಕೆಯಂತೆ ಪ್ರಾರ್ಥನೆ ನಡೆಯುತ್ತಿತ್ತು; ಕೂಡಿ ಬಂದಿದ್ದ ಸ್ತ್ರೀಯರೊಂದಿಗೆ ನಾವು ಕೂತು ಕೊಂಡು ಮಾತನಾಡಿದೆವು.

ERVKN
13. ನದಿಯ ಸಮೀಪದಲ್ಲಿ ವಿಶೇಷವಾದ ಪ್ರಾರ್ಥನಾ ಸ್ಥಳವನ್ನು ನಾವು ಕಾಣಬಹುದೆಂದು ಆಲೋಚಿಸಿಕೊಂಡು ಸಬ್ಬತ್ ದಿನದಂದು ನದಿಯ ಬಳಿಗೆ ಹೋಗಲು ನಗರದ್ವಾರದಿಂದ ಹೊರಗೆ ಹೋದೆವು. ಕೆಲವು ಸ್ತ್ರೀಯರು ಅಲ್ಲಿ ಸೇರಿ ಬಂದಿದ್ದರು. ಆದ್ದರಿಂದ ನಾವು ಕುಳಿತುಕೊಂಡು ಅವರೊಂದಿಗೆ ಮಾತಾಡಿದೆವು.

IRVKN
13. ನದೀತೀರದಲ್ಲಿ ದೇವರ ಪ್ರಾರ್ಥನೆ ನಡೆಯುವ ಸ್ಥಳ ಇರುವುದೆಂದು ತಿಳಿದು ಸಬ್ಬತ್ ದಿನದಲ್ಲಿ ಊರ ಬಾಗಿಲಿನ ಹೊರಗೆ ಹೋಗಿ ಅಲ್ಲಿ ಕೂಡಿಬಂದಿದ್ದ ಸ್ತ್ರೀಯರ ಸಂಗಡ ಕುಳಿತುಕೊಂಡು ಮಾತನಾಡಿದೆವು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 40 Verses, Current Verse 13 of Total Verses 40
  • ಸಬ್ಬತ್ತಿನಲ್ಲಿ ನಾವು ಪಟ್ಟಣದೊಳಗಿಂದ ನದೀತೀರದ ಕಡೆಗೆ ಹೋಗಿದ್ದೆವು. ಅಲ್ಲಿ ವಾಡಿಕೆಯಂತೆ ಪ್ರಾರ್ಥನೆ ನಡೆಯುತ್ತಿತ್ತು; ಕೂಡಿ ಬಂದಿದ್ದ ಸ್ತ್ರೀಯರೊಂದಿಗೆ ನಾವು ಕೂತು ಕೊಂಡು ಮಾತನಾಡಿದೆವು.
  • ERVKN

    ನದಿಯ ಸಮೀಪದಲ್ಲಿ ವಿಶೇಷವಾದ ಪ್ರಾರ್ಥನಾ ಸ್ಥಳವನ್ನು ನಾವು ಕಾಣಬಹುದೆಂದು ಆಲೋಚಿಸಿಕೊಂಡು ಸಬ್ಬತ್ ದಿನದಂದು ನದಿಯ ಬಳಿಗೆ ಹೋಗಲು ನಗರದ್ವಾರದಿಂದ ಹೊರಗೆ ಹೋದೆವು. ಕೆಲವು ಸ್ತ್ರೀಯರು ಅಲ್ಲಿ ಸೇರಿ ಬಂದಿದ್ದರು. ಆದ್ದರಿಂದ ನಾವು ಕುಳಿತುಕೊಂಡು ಅವರೊಂದಿಗೆ ಮಾತಾಡಿದೆವು.
  • IRVKN

    ನದೀತೀರದಲ್ಲಿ ದೇವರ ಪ್ರಾರ್ಥನೆ ನಡೆಯುವ ಸ್ಥಳ ಇರುವುದೆಂದು ತಿಳಿದು ಸಬ್ಬತ್ ದಿನದಲ್ಲಿ ಊರ ಬಾಗಿಲಿನ ಹೊರಗೆ ಹೋಗಿ ಅಲ್ಲಿ ಕೂಡಿಬಂದಿದ್ದ ಸ್ತ್ರೀಯರ ಸಂಗಡ ಕುಳಿತುಕೊಂಡು ಮಾತನಾಡಿದೆವು.
Total 40 Verses, Current Verse 13 of Total Verses 40
×

Alert

×

kannada Letters Keypad References