KNV
36. ಸೆರೆಯ ಅಧಿ ಕಾರಿಯು ಈ ಮಾತನ್ನು ಪೌಲನಿಗೆ ತಿಳಿಸಿ--ನ್ಯಾಯಾ ಧಿಪತಿಗಳು ನಿಮ್ಮನ್ನು ಬಿಟ್ಟುಬಿಡಬೇಕೆಂದು ಕಳುಹಿಸಿ ದ್ದಾರೆ, ಆದದರಿಂದ ಈಗ ನೀವು ಸಮಾಧಾನದಿಂದ ಹೊರಟುಹೋಗಿರಿ ಎಂದು ಹೇಳಿದನು.
ERVKN
36. ಸೆರೆಮನೆಯ ಅಧಿಕಾರಿಯು ಪೌಲನಿಗೆ, “ನಮ್ಮ ನಾಯಕರು ನಿಮ್ಮನ್ನು ಬಿಡುಗಡೆ ಮಾಡಬೇಕೆಂದು ಸೈನಿಕರ ಮೂಲಕ ಹೇಳಿ ಕಳುಹಿಸಿದ್ದಾರೆ. ಈಗ ನೀವು ಸಮಾಧಾನದಿಂದ ಹೋಗಿರಿ” ಎಂದು ಹೇಳಿದನು.
IRVKN
36. ಸೆರೆಮನೆಯ ಯಜಮಾನನು ಈ ಮಾತನ್ನು ಪೌಲನಿಗೆ ತಿಳಿಸಿ; “ಅಧಿಕಾರಿಗಳು ನಿಮ್ಮನ್ನು ಬಿಟ್ಟುಬಿಡಬೇಕೆಂದು ಹೇಳಿಕಳುಹಿಸಿದ್ದಾರೆ, ಆದುದರಿಂದ ಈಗ ನೀವು ಸಮಾಧಾನದಿಂದ ಹೊರಟುಹೋಗಿರಿ” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN