KNV
24. ಯಾವದಕ್ಕಾಗಿ ಅವರು ಅವನಿಗೆ ವಿರೋಧವಾಗಿ ಕೂಗಿಕೊಂಡರೆಂಬದನ್ನು ಮುಖ್ಯ ನಾಯಕನು ತಿಳುಕೊಳ್ಳುವಂತೆ ಅವನನ್ನು ಕೋಟೆ ಯೊಳಕ್ಕೆ ತರಬೇಕೆಂದು ಆಜ್ಞಾಪಿಸಿ ಕೊರಡೆಗಳಿಂದ ಹೊಡೆದು ವಿಚಾರಿಸಬೇಕೆಂದು ಅಪ್ಪಣೆಕೊಟ್ಟನು;
ERVKN
24. ಆಗ ಸೇನಾಧಿಪತಿಯು ಪೌಲನನ್ನು ದಂಡಿನ ಪಾಳೆಯದೊಳಗೆ ಕರೆದುಕೊಂಡು ಹೋಗಿ ಹೊಡೆಯಲು ಸೈನಿಕರಿಗೆ ಹೇಳಿದನು. ಜನರು ಪೌಲನ ವಿರೋಧವಾಗಿ ಈ ರೀತಿ ಕೂಗಲು ಕಾರಣವೇನೆಂದು ಪೌಲನಿಂದಲೇ ಹೇಳಿಸಬೇಕೆಂಬುದು ಸೇನಾಧಿಪತಿಯ ಅಪೇಕ್ಷೆಯಾಗಿತ್ತು.
IRVKN
24. ಯಾವ ಕಾರಣದಿಂದ ಹೀಗೆ ಅವನಿಗೆ ವಿರುದ್ಧವಾಗಿ ಕೂಗಾಡುತ್ತಾರೆಂಬುದನ್ನು ಸಹಸ್ರಾಧಿಪತಿಯು ತಿಳಿದುಕೊಳ್ಳುವುದಕ್ಕಾಗಿ ಅವನನ್ನು ಕೋಟೆಯೊಳಗೆ ತಂದು, ಕೊರಡೆಗಳಿಂದ ಹೊಡೆದು ವಿಚಾರಿಸಬೇಕೆಂದು ಆಜ್ಞಾಪಿಸಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN