ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
5. ಆಗ ಪೌಲನು--ಸಹೋದರರೇ, ಅವನು ಮಹಾಯಾಜಕನೆಂದು ನನಗೆ ತಿಳಿಯ ಲಿಲ್ಲ; --ನಿನ್ನ ಜನರ ಅಧಿಪತಿಯ ವಿಷಯವಾಗಿ ನೀನು ಕೆಟ್ಟದ್ದನ್ನು ಮಾತನಾಡಬಾರದು ಎಂಬದಾಗಿ ಬರೆದದೆ ಎಂದು ಹೇಳಿದನು.

ERVKN
5. ಪೌಲನು, “ಸಹೋದರರೇ, ಈ ಮನುಷ್ಯನು ಪ್ರಧಾನಯಾಜಕನೆಂದು ನನಗೆ ಗೊತ್ತಿರಲ್ಲಿಲ್ಲ. ‘ನಿಮ್ಮ ಜನನಾಯಕರ ಬಗ್ಗೆ ಕೆಟ್ಟಮಾತುಗಳುನ್ನು ಆಡಬಾರದು’ [✡ಉಲ್ಲೇಖನ: ವಿಮೋಚನ. 22:28.] ಎಂದು ಧರ್ಮಶಾಸ್ತ್ರದಲ್ಲಿ ಬರೆದಿದೆ” ಎಂದು ಹೇಳಿದನು.

IRVKN
5. ಪೌಲನು; “ಸಹೋದರರೇ, ಮಹಾಯಾಜಕನೆಂದು ನನಗೆ ತಿಳಿದಿರಲಿಲ್ಲ. ನಿನ್ನ ಜನರಲ್ಲಿ ಅಧಿಪತಿಯಾಗಿರುವವನ ವಿಷಯವಾಗಿ ಕೆಟ್ಟದ್ದೇನೂ ಆಡಬಾರದೆಂದು ಬರೆದದೆಯಷ್ಟೆ” ಅಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 35 Verses, Current Verse 5 of Total Verses 35
  • ಆಗ ಪೌಲನು--ಸಹೋದರರೇ, ಅವನು ಮಹಾಯಾಜಕನೆಂದು ನನಗೆ ತಿಳಿಯ ಲಿಲ್ಲ; --ನಿನ್ನ ಜನರ ಅಧಿಪತಿಯ ವಿಷಯವಾಗಿ ನೀನು ಕೆಟ್ಟದ್ದನ್ನು ಮಾತನಾಡಬಾರದು ಎಂಬದಾಗಿ ಬರೆದದೆ ಎಂದು ಹೇಳಿದನು.
  • ERVKN

    ಪೌಲನು, “ಸಹೋದರರೇ, ಈ ಮನುಷ್ಯನು ಪ್ರಧಾನಯಾಜಕನೆಂದು ನನಗೆ ಗೊತ್ತಿರಲ್ಲಿಲ್ಲ. ‘ನಿಮ್ಮ ಜನನಾಯಕರ ಬಗ್ಗೆ ಕೆಟ್ಟಮಾತುಗಳುನ್ನು ಆಡಬಾರದು’ ✡ಉಲ್ಲೇಖನ: ವಿಮೋಚನ. 22:28. ಎಂದು ಧರ್ಮಶಾಸ್ತ್ರದಲ್ಲಿ ಬರೆದಿದೆ” ಎಂದು ಹೇಳಿದನು.
  • IRVKN

    ಪೌಲನು; “ಸಹೋದರರೇ, ಮಹಾಯಾಜಕನೆಂದು ನನಗೆ ತಿಳಿದಿರಲಿಲ್ಲ. ನಿನ್ನ ಜನರಲ್ಲಿ ಅಧಿಪತಿಯಾಗಿರುವವನ ವಿಷಯವಾಗಿ ಕೆಟ್ಟದ್ದೇನೂ ಆಡಬಾರದೆಂದು ಬರೆದದೆಯಷ್ಟೆ” ಅಂದನು.
Total 35 Verses, Current Verse 5 of Total Verses 35
×

Alert

×

kannada Letters Keypad References