KNV
1. ಅವರು ಜನರೊಂದಿಗೆ ಮಾತನಾಡು ತ್ತಿದ್ದಾಗ ಯಾಜಕರೂ ದೇವಾಲಯದ ಅಧಿಪತಿಯೂ ಸದ್ದುಕಾಯರೂ ಅವರಿಗೆ ವಿರೋಧ ವಾಗಿ ಬಂದರು;
ERVKN
1. ಪೇತ್ರ ಮತ್ತು ಯೋಹಾನ ಜನರೊಂದಿಗೆ ಮಾತಾಡುತ್ತಿದ್ದಾಗ, ಕೆಲವು ಜನರು ಅವರ ಬಳಿಗೆ ಬಂದರು. ಅಲ್ಲಿ ಕೆಲವು ಯೆಹೂದ್ಯ ಯಾಜಕರಿದ್ದರು. ಕೆಲವು ಸದ್ದುಕಾಯರಿದ್ದರು ಮತ್ತು ದೇವಾಲಯ ಕಾಯುವ ಸಿಪಾಯಿಗಳ ಅಧಿಪತಿಯೂ ಇದ್ದನು.
IRVKN
1. ಅಪೊಸ್ತಲರು ಜನರಿಗೆ ಉಪದೇಶಮಾಡುತ್ತಿರುವಾಗಲೇ ಯಾಜಕರೂ, ದೇವಾಲಯದ ಅಧಿಪತಿಯೂ, ಸದ್ದುಕಾಯರೂ ಅವರಿಗೆ ವಿರೋಧವಾಗಿ ಬಂದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN