KNV
10. ನಿಮ್ಮೆಲ್ಲರಿಗೂ ಎಲ್ಲಾ ಇಸ್ರಾಯೇಲ್ಯರಿಗೂ ತಿಳಿಯಬೇಕಾದದ್ದೇ ನಂದರೆ, ಆತನಿಂದಲೇ ಅಂದರೆ ನೀವು ಶಿಲುಬೆಗೆ ಹಾಕಿಸಿದಂಥ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂಥ ನಜರೇತಿನ ಯೇಸು ಕ್ರಿಸ್ತನ ಹೆಸರಿ ನಿಂದಲೇ ಈ ಮನುಷ್ಯನು ಸ್ವಸ್ಥನಾಗಿ ನಿಮ್ಮೆದುರಿನಲ್ಲಿ ನಿಂತಿರುತ್ತಾನೆ.
ERVKN
10. ನಜರೇತಿನ ಯೇಸು ಕ್ರಿಸ್ತನ ಹೆಸರಿನಿಂದ ಈ ಮನುಷ್ಯನಿಗೆ ಗುಣವಾಯಿತೆಂಬುದನ್ನು ನೀವು ಮತ್ತು ಯೆಹೂದ್ಯರೆಲ್ಲರು ತಿಳಿದುಕೊಳ್ಳಬೇಕೆಂದು ನಾನು ಬಯಸುತ್ತೇನೆ! ನೀವು ಯೇಸುವನ್ನು ಶಿಲುಬೆಗೇರಿಸಿದಿರಿ. ದೇವರು ಆತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು. ಈ ಮನುಷ್ಯನು ಕುಂಟನಾಗಿದ್ದನು, ಆದರೆ ಈಗ ಇವನು ಗುಣಹೊಂದಿದ್ದಾನೆ ಮತ್ತು ಯೇಸುವಿನ ಹೆಸರಿನಿಂದ ನಿಮ್ಮ ಮುಂದೆ ನಿಂತುಕೊಳ್ಳಲು ಶಕ್ತನಾಗಿದ್ದಾನೆ!
IRVKN
10. ನೀವು ಶಿಲುಬೆಗೆ ಹಾಕಿಸಿದಂತಹ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂತಹ ನಜರೇತಿನ ಯೇಸು ಕ್ರಿಸ್ತನ ಹೆಸರಿನಿಂದಲೇ ಈ ಮನುಷ್ಯನು ಸೌಖ್ಯಹೊಂದಿದದವನಾಗಿ ನಿಮ್ಮೆದುರಿನಲ್ಲಿ ನಿಂತಿದ್ದಾನೆ ಎಂಬುದನ್ನು ನೀವು ಮತ್ತು ಇಸ್ರಾಯೇಲ್ ಜನರೆಲ್ಲರಿಗೂ ಈ ಸಂಗತಿ ತಿಳಿದಿರಲಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN