ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
12. ರಕ್ಷಣೆಯು ಇನ್ನಾರಲ್ಲಿಯೂ ಇಲ್ಲ; ಯಾಕಂದರೆ ಆಕಾಶದ ಕೆಳಗೆ ಮನುಷ್ಯರಲ್ಲಿ ಕೊಡ ಲ್ಪಟ್ಟಿರುವ ಬೇರೆ ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವದಿಲ್ಲ ಎಂದು ಹೇಳಿದನು.

ERVKN
12. ರಕ್ಷಣೆಯು ಯೇಸುವಿನಿಂದಲ್ಲದೆ ಬೇರೆ ಯಾರಲ್ಲಿಯೂ ಸಿಕ್ಕುವುದಿಲ್ಲ. ಆತನ ಹೆಸರಿನಿಂದಲೇ ಹೊರತು ಆಕಾಶದ ಕೆಳಗೆ ಮನುಷ್ಯರೊಳಗೆ ಕೊಟ್ಟಿರುವ ಬೇರೆ ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವುದಿಲ್ಲ” ಎಂದು ಹೇಳಿದನು.

IRVKN
12. ಬರಬೇಕಾದ ರಕ್ಷಣೆಯು ಇನ್ನಾರಲ್ಲಿಯೂ ಸಿಗುವುದಿಲ್ಲ; ಆ ಹೆಸರಿನಿಂದಲೇ ಹೊರತು ಆಕಾಶದ ಕೆಳಗೆ ಮನುಷ್ಯರಿಗೆ ಕೊಟ್ಟಿರುವ ಮತ್ತ್ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವುದಿಲ್ಲ” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 37 Verses, Current Verse 12 of Total Verses 37
  • ರಕ್ಷಣೆಯು ಇನ್ನಾರಲ್ಲಿಯೂ ಇಲ್ಲ; ಯಾಕಂದರೆ ಆಕಾಶದ ಕೆಳಗೆ ಮನುಷ್ಯರಲ್ಲಿ ಕೊಡ ಲ್ಪಟ್ಟಿರುವ ಬೇರೆ ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವದಿಲ್ಲ ಎಂದು ಹೇಳಿದನು.
  • ERVKN

    ರಕ್ಷಣೆಯು ಯೇಸುವಿನಿಂದಲ್ಲದೆ ಬೇರೆ ಯಾರಲ್ಲಿಯೂ ಸಿಕ್ಕುವುದಿಲ್ಲ. ಆತನ ಹೆಸರಿನಿಂದಲೇ ಹೊರತು ಆಕಾಶದ ಕೆಳಗೆ ಮನುಷ್ಯರೊಳಗೆ ಕೊಟ್ಟಿರುವ ಬೇರೆ ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವುದಿಲ್ಲ” ಎಂದು ಹೇಳಿದನು.
  • IRVKN

    ಬರಬೇಕಾದ ರಕ್ಷಣೆಯು ಇನ್ನಾರಲ್ಲಿಯೂ ಸಿಗುವುದಿಲ್ಲ; ಆ ಹೆಸರಿನಿಂದಲೇ ಹೊರತು ಆಕಾಶದ ಕೆಳಗೆ ಮನುಷ್ಯರಿಗೆ ಕೊಟ್ಟಿರುವ ಮತ್ತ್ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವುದಿಲ್ಲ” ಎಂದು ಹೇಳಿದನು.
Total 37 Verses, Current Verse 12 of Total Verses 37
×

Alert

×

kannada Letters Keypad References