ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
31. ಹೀಗೆ ಪ್ರಾರ್ಥಿಸಿದ ಮೇಲೆ ಅವರು ಕೂಡಿದ್ದ ಸ್ಥಳವು ನಡುಗಿತು. ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಮಾತನಾಡಿದರು.

ERVKN
31. ಹೀಗೆ ವಿಶ್ವಾಸಿಗಳು ಪ್ರಾರ್ಥಿಸುತ್ತಿದ್ದಾಗ, ಅವರು ಸಭೆ ಸೇರಿದ್ದ ಸ್ಥಳವು ನಡುಗಿತು. ಅವರೆಲ್ಲರೂ ಪವಿತ್ರಾತ್ಮಭರಿತರಾದರು ಮತ್ತು ದೇವರ ವಾಕ್ಯವನ್ನು ಭಯವಿಲ್ಲದೆ ಪ್ರಕಟಿಸಿದರು.

IRVKN
31. ಹೀಗೆ ಪ್ರಾರ್ಥನೆ ಮಾಡಿದ ಕೂಡಲೇ ಅವರು ನೆರೆದಿದ್ದ ಸ್ಥಳವು ನಡುಗಿತು. ಅವರೆಲ್ಲರು ಪವಿತ್ರಾತ್ಮ ಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಹೇಳತೊಡಗಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 37 Verses, Current Verse 31 of Total Verses 37
  • ಹೀಗೆ ಪ್ರಾರ್ಥಿಸಿದ ಮೇಲೆ ಅವರು ಕೂಡಿದ್ದ ಸ್ಥಳವು ನಡುಗಿತು. ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಮಾತನಾಡಿದರು.
  • ERVKN

    ಹೀಗೆ ವಿಶ್ವಾಸಿಗಳು ಪ್ರಾರ್ಥಿಸುತ್ತಿದ್ದಾಗ, ಅವರು ಸಭೆ ಸೇರಿದ್ದ ಸ್ಥಳವು ನಡುಗಿತು. ಅವರೆಲ್ಲರೂ ಪವಿತ್ರಾತ್ಮಭರಿತರಾದರು ಮತ್ತು ದೇವರ ವಾಕ್ಯವನ್ನು ಭಯವಿಲ್ಲದೆ ಪ್ರಕಟಿಸಿದರು.
  • IRVKN

    ಹೀಗೆ ಪ್ರಾರ್ಥನೆ ಮಾಡಿದ ಕೂಡಲೇ ಅವರು ನೆರೆದಿದ್ದ ಸ್ಥಳವು ನಡುಗಿತು. ಅವರೆಲ್ಲರು ಪವಿತ್ರಾತ್ಮ ಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಹೇಳತೊಡಗಿದರು.
Total 37 Verses, Current Verse 31 of Total Verses 37
×

Alert

×

kannada Letters Keypad References