KNV
36. ಅಪೊಸ್ತಲರಿಂದ ಬಾರ್ನಬನೆಂದು ಅಡ್ಡ ಹೆಸರು ಹೊಂದಿದ ಕುಪ್ರ ದೇಶದ ಲೇವಿಯನಾದ ಯೋಸೇಫನೆಂಬವನು (ಬಾರ್ನಬ ಅಂದರೆ ಆದರ ಣೆಯ ಮಗನು)
ERVKN
36. ಆ ವಿಶ್ವಾಸಿಗಳಲ್ಲಿ ಯೋಸೇಫ ಎಂಬವನೂ ಇದ್ದನು. ಅಪೊಸ್ತಲರು ಅವನನ್ನು ಬಾರ್ನಬ ಎಂದು ಕರೆಯುತ್ತಿದ್ದರು. (ಬಾರ್ನಬ ಅಂದರೆ “ಧೈರ್ಯದಾಯಕ.”) ಸೈಪ್ರಸ್ನಲ್ಲಿ ಹುಟ್ಟಿದ ಇವನು ಲೇವಿಯನಾಗಿದ್ದನು. [*ಲೇವಿಯ ಲೇವಿ ಕುಲದವನು. ಈ ಕುಲದವರು ದೇವಾಲಯದಲ್ಲಿ ಯಾಜಕರಿಗೆ ಸಹಾಯಕರಾಗಿದ್ದರು.]
IRVKN
36. ಈ ಪ್ರಕಾರ ಮಾಡಿದವರೊಳಗೆ ಕುಪ್ರದ್ವೀಪದಲ್ಲಿ ಹುಟ್ಟಿದ ಲೇವಿಯನಾಗಿದ್ದ ಯೋಸೇಫನೆಂಬವನು ಒಬ್ಬನು. ಅವನಿಗೆ ಅಪೊಸ್ತಲರು ಬಾರ್ನಬ ಎಂದು ಹೆಸರಿಟ್ಟಿದ್ದರು, ಅಂದರೆ ಧೈರ್ಯದಾಯಕ ಎಂದರ್ಥ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN