ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
5. ತರುವಾಯ ನಾನು ತಿರುಗಿಕೊಂಡು ಬೆಟ್ಟದಿಂದ ಇಳಿದು ಆ ಹಲಗೆ ಗಳನ್ನು ನಾನು ಮಾಡಿದ ಮಂಜೂಷದಲ್ಲಿ ಇಟ್ಟೆನು. ಕರ್ತನು ನನಗೆ ಆಜ್ಞಾಪಿಸಿದ ಹಾಗೆ ಅವು ಅಲ್ಲಿಯೇ ಇರುತ್ತವೆ.

ERVKN
5. ನಾನು ಬೆಟ್ಟದಿಂದಿಳಿದು ಆ ಕಲ್ಲಿನ ಹಲಗೆಗಳನ್ನು ಯೆಹೋವನ ಅಪ್ಪಣೆಯಂತೆ ನಾನು ಮಾಡಿದ ಪೆಟ್ಟಿಗೆಯೊಳಗಿಟ್ಟೆನು. ಆ ಕಲ್ಲಿನ ಹಲಗೆಗಳು ಈಗಲೂ ಇವೆ.”

IRVKN
5. ಯೆಹೋವನು ಆ ಹಲಿಗೆಗಳನ್ನು ನನ್ನ ವಶಕ್ಕೆ ಕೊಟ್ಟ ನಂತರ ನಾನು ಬೆಟ್ಟದಿಂದ ಇಳಿದು ಬಂದು ನನ್ನಿಂದ ಸಿದ್ಧವಾಗಿದ್ದ ಮಂಜೂಷದಲ್ಲಿ ಆತನ ಅಪ್ಪಣೆಯ ಮೇರೆಗೆ ಅವುಗಳನ್ನು ಇಟ್ಟೆನು; ಅವು ಇಂದಿನವರೆಗೂ ಅದರಲ್ಲೇ ಇವೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 5 of Total Verses 22
  • ತರುವಾಯ ನಾನು ತಿರುಗಿಕೊಂಡು ಬೆಟ್ಟದಿಂದ ಇಳಿದು ಆ ಹಲಗೆ ಗಳನ್ನು ನಾನು ಮಾಡಿದ ಮಂಜೂಷದಲ್ಲಿ ಇಟ್ಟೆನು. ಕರ್ತನು ನನಗೆ ಆಜ್ಞಾಪಿಸಿದ ಹಾಗೆ ಅವು ಅಲ್ಲಿಯೇ ಇರುತ್ತವೆ.
  • ERVKN

    ನಾನು ಬೆಟ್ಟದಿಂದಿಳಿದು ಆ ಕಲ್ಲಿನ ಹಲಗೆಗಳನ್ನು ಯೆಹೋವನ ಅಪ್ಪಣೆಯಂತೆ ನಾನು ಮಾಡಿದ ಪೆಟ್ಟಿಗೆಯೊಳಗಿಟ್ಟೆನು. ಆ ಕಲ್ಲಿನ ಹಲಗೆಗಳು ಈಗಲೂ ಇವೆ.”
  • IRVKN

    ಯೆಹೋವನು ಆ ಹಲಿಗೆಗಳನ್ನು ನನ್ನ ವಶಕ್ಕೆ ಕೊಟ್ಟ ನಂತರ ನಾನು ಬೆಟ್ಟದಿಂದ ಇಳಿದು ಬಂದು ನನ್ನಿಂದ ಸಿದ್ಧವಾಗಿದ್ದ ಮಂಜೂಷದಲ್ಲಿ ಆತನ ಅಪ್ಪಣೆಯ ಮೇರೆಗೆ ಅವುಗಳನ್ನು ಇಟ್ಟೆನು; ಅವು ಇಂದಿನವರೆಗೂ ಅದರಲ್ಲೇ ಇವೆ.
Total 22 Verses, Current Verse 5 of Total Verses 22
×

Alert

×

kannada Letters Keypad References