ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
18. ಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರಿಗಿ ನಿನಗೆ ಕರುಣೆಯನ್ನು ತೋರಿಸಿ ನಿನ್ನ ಮೇಲೆ ಕನಿಕರಪಟ್ಟು ಆತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದಂತೆ ನಿನ್ನನ್ನು ಹೆಚ್ಚಿಸುವ ಹಾಗೆ ಆ ಶಾಪವನ್ನು ಹೊಂದಿದ್ದರಲ್ಲಿ ಏನಾದರೂ ನಿನ್ನ ಕೈಗೆ ಅಂಟಿಕೊಳ್ಳಬಾರದು.

ERVKN
18. ನಿಮ್ಮ ದೇವರಾದ ಯೆಹೋವನಿಗೆ ನೀವು ಕಿವಿಗೊಟ್ಟರೆ, ನಾನು ನಿಮಗೆ ಕೊಡುವ ಆತನ ಎಲ್ಲಾ ಆಜ್ಞೆಗಳಿಗೆ ವಿಧೇಯರಾದರೆ ಇದು ಸಂಭವಿಸುವುದು. ನಿಮ್ಮ ದೇವರಾದ ಯೆಹೋವನು ಸರಿಯೆಂದು ಹೇಳುವ ಕಾರ್ಯಗಳನ್ನೇ ನೀವು ಮಾಡಬೇಕು.

IRVKN
18. ನೀವು ಹೀಗೆ ನಡೆದು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಟ್ಟರೆ, ಆಗ ಆತನು ತನ್ನ ರೋಷಾಗ್ನಿಯನ್ನು ಬಿಟ್ಟು ನಿಮಗೆ ದಯೆಯನ್ನು ತೋರಿಸಿ, ನಿಮ್ಮನ್ನು ಕರುಣಿಸಿ, ತಾನು ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದಂತೆ ನಿಮ್ಮ ಸಂತತಿಯನ್ನು ಹೆಚ್ಚಿಸುವನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 18 Verses, Current Verse 18 of Total Verses 18
1 2 3 4 5 6 7 8 9
10 11 12 13 14 15 16 17 18
  • ಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರಿಗಿ ನಿನಗೆ ಕರುಣೆಯನ್ನು ತೋರಿಸಿ ನಿನ್ನ ಮೇಲೆ ಕನಿಕರಪಟ್ಟು ಆತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದಂತೆ ನಿನ್ನನ್ನು ಹೆಚ್ಚಿಸುವ ಹಾಗೆ ಆ ಶಾಪವನ್ನು ಹೊಂದಿದ್ದರಲ್ಲಿ ಏನಾದರೂ ನಿನ್ನ ಕೈಗೆ ಅಂಟಿಕೊಳ್ಳಬಾರದು.
  • ERVKN

    ನಿಮ್ಮ ದೇವರಾದ ಯೆಹೋವನಿಗೆ ನೀವು ಕಿವಿಗೊಟ್ಟರೆ, ನಾನು ನಿಮಗೆ ಕೊಡುವ ಆತನ ಎಲ್ಲಾ ಆಜ್ಞೆಗಳಿಗೆ ವಿಧೇಯರಾದರೆ ಇದು ಸಂಭವಿಸುವುದು. ನಿಮ್ಮ ದೇವರಾದ ಯೆಹೋವನು ಸರಿಯೆಂದು ಹೇಳುವ ಕಾರ್ಯಗಳನ್ನೇ ನೀವು ಮಾಡಬೇಕು.
  • IRVKN

    ನೀವು ಹೀಗೆ ನಡೆದು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಟ್ಟರೆ, ಆಗ ಆತನು ತನ್ನ ರೋಷಾಗ್ನಿಯನ್ನು ಬಿಟ್ಟು ನಿಮಗೆ ದಯೆಯನ್ನು ತೋರಿಸಿ, ನಿಮ್ಮನ್ನು ಕರುಣಿಸಿ, ತಾನು ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದಂತೆ ನಿಮ್ಮ ಸಂತತಿಯನ್ನು ಹೆಚ್ಚಿಸುವನು.
Total 18 Verses, Current Verse 18 of Total Verses 18
1 2 3 4 5 6 7 8 9
10 11 12 13 14 15 16 17 18
×

Alert

×

kannada Letters Keypad References