ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
12. ಅಲ್ಲಿ ನಿನ್ನ ದೇವ ರಾದ ಕರ್ತನಿಗೆ ಸೇವೆಮಾಡುವದಕ್ಕೆ ನಿಂತ ಯಾಜಕನ ಮಾತಾದರೂ ನ್ಯಾಯಾಧಿಪತಿಯ ಮಾತಾದರೂ ಕೇಳದೆ ಅಹಂಕಾರದಿಂದ ಏನಾದರೂ ಮಾಡುವ ದಾದರೆ ಆ ಮನುಷ್ಯನು ಸಾಯಬೇಕು; ಹೀಗೆ ಕೆಟ್ಟದ್ದನ್ನು ಇಸ್ರಾಯೇಲಿನಿಂದ ತೆಗೆದುಹಾಕಬೇಕು;

ERVKN
12. “ನಿಮ್ಮ ದೇವರಾದ ಯೆಹೋವನ ಸೇವೆಮಾಡುತ್ತಿರುವ ಯಾಜಕನಾಗಲಿ ನ್ಯಾಯಾಧೀಶನಾಗಲಿ ಹೇಳಿದ ತೀರ್ಪನ್ನು ಉಲ್ಲಂಘಿಸಿದವನಿಗೆ ಮರಣದಂಡನೆ ಆಗಬೇಕು. ನೀವು ಆ ದುಷ್ಟನನ್ನು ಇಸ್ರೇಲಿನಿಂದ ನಿರ್ಮೂಲ ಮಾಡಬೇಕು.

IRVKN
12. ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸೇವೆ ಮಾಡುವ ಯಾಜಕರ ಅಥವಾ ನ್ಯಾಯಾಧಿಪತಿಯ ಮಾತನ್ನು ಯಾರು ಅಹಂಕಾರದಿಂದ ನಿರಾಕರಿಸುತ್ತಾರೋ ಅವರಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಮಾಡಿ ನೀವು ಆ ದುಷ್ಟತ್ವವನ್ನು ಇಸ್ರಾಯೇಲರ ಮಧ್ಯದಿಂದ ತೆಗೆದುಹಾಕಬೇಕು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 20 Verses, Current Verse 12 of Total Verses 20
1 2 3
4 5 6 7 8 9 10 11 12 13 14 15 16 17 18 19 20
  • ಅಲ್ಲಿ ನಿನ್ನ ದೇವ ರಾದ ಕರ್ತನಿಗೆ ಸೇವೆಮಾಡುವದಕ್ಕೆ ನಿಂತ ಯಾಜಕನ ಮಾತಾದರೂ ನ್ಯಾಯಾಧಿಪತಿಯ ಮಾತಾದರೂ ಕೇಳದೆ ಅಹಂಕಾರದಿಂದ ಏನಾದರೂ ಮಾಡುವ ದಾದರೆ ಆ ಮನುಷ್ಯನು ಸಾಯಬೇಕು; ಹೀಗೆ ಕೆಟ್ಟದ್ದನ್ನು ಇಸ್ರಾಯೇಲಿನಿಂದ ತೆಗೆದುಹಾಕಬೇಕು;
  • ERVKN

    “ನಿಮ್ಮ ದೇವರಾದ ಯೆಹೋವನ ಸೇವೆಮಾಡುತ್ತಿರುವ ಯಾಜಕನಾಗಲಿ ನ್ಯಾಯಾಧೀಶನಾಗಲಿ ಹೇಳಿದ ತೀರ್ಪನ್ನು ಉಲ್ಲಂಘಿಸಿದವನಿಗೆ ಮರಣದಂಡನೆ ಆಗಬೇಕು. ನೀವು ಆ ದುಷ್ಟನನ್ನು ಇಸ್ರೇಲಿನಿಂದ ನಿರ್ಮೂಲ ಮಾಡಬೇಕು.
  • IRVKN

    ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸೇವೆ ಮಾಡುವ ಯಾಜಕರ ಅಥವಾ ನ್ಯಾಯಾಧಿಪತಿಯ ಮಾತನ್ನು ಯಾರು ಅಹಂಕಾರದಿಂದ ನಿರಾಕರಿಸುತ್ತಾರೋ ಅವರಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಮಾಡಿ ನೀವು ಆ ದುಷ್ಟತ್ವವನ್ನು ಇಸ್ರಾಯೇಲರ ಮಧ್ಯದಿಂದ ತೆಗೆದುಹಾಕಬೇಕು.
Total 20 Verses, Current Verse 12 of Total Verses 20
1 2 3
4 5 6 7 8 9 10 11 12 13 14 15 16 17 18 19 20
×

Alert

×

kannada Letters Keypad References