ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
20. ಅವನ ಹೃದಯವು ಅವನ ಸಹೋದರರ ಮೇಲೆ ಹೆಚ್ಚಿಸಿಕೊಳ್ಳದ ಹಾಗೆಯೂ ಅವನು ಆಜ್ಞೆಯನ್ನು ಬಿಟ್ಟು ಎಡಕ್ಕಾದರೂ ಬಲಕ್ಕಾದರೂ ತೊಲಗದ ಹಾಗೆಯೂ ಅವನಿಗೂ ಅವನ ಮಕ್ಕಳಿಗೂ ಇಸ್ರಾಯೇಲಿನ ಮಧ್ಯದಲ್ಲಿ ಅವನ ರಾಜ್ಯದಲ್ಲಿ ದಿನಗಳು ಹೆಚ್ಚುವ ಹಾಗೆಯೂ ಅದನ್ನು ತನ್ನ ಜೀವಿತದ ದಿನಗಳಲ್ಲೆಲ್ಲಾ ಓದಬೇಕು.

ERVKN
20. ಆಗ ಅರಸನು ತನ್ನ ಪ್ರಜೆಗಳಿಗಿಂತ ತಾನು ಉತ್ತಮನಲ್ಲವೆಂದು ತಿಳಿದುಕೊಳ್ಳುವನು. ಆಗ ಅವನು ಧರ್ಮಶಾಸ್ತ್ರಕ್ಕೆ ವಿಮುಖನಾಗದೆ ಅದನ್ನು ಚಾಚೂತಪ್ಪದೆ ಅನುಸರಿಸುವನು. ಆಗ ರಾಜನೂ ಅವನ ಸಂತತಿಯವರೂ ಇಸ್ರೇಲ್ ರಾಜ್ಯವನ್ನು ಬಹುಕಾಲ ಆಳುವರು.

IRVKN
20. ಅವನೂ ಮತ್ತು ಅವನ ಸಂತತಿಯವರೂ ಬಹುಕಾಲ ರಾಜ್ಯಾಧಿಕಾರವನ್ನು ನಡಿಸುತ್ತಾ, ಇಸ್ರಾಯೇಲರ ನಡುವೆ ಬಾಳುವಂತೆಯೂ ಮತ್ತು ಅವನು ಮದದಿಂದ ತನ್ನ ಸ್ವದೇಶದವರನ್ನು ಹೀಯಾಳಿಸದಂತೆಯೂ ಅವನು ಯೆಹೋವನ ಆಜ್ಞೆಗಳನ್ನು ಅನುಸರಿಸಬೇಕು. ಅದನ್ನು ಮೀರಿ ಎಡಕ್ಕಾಗಲಿ ಬಲಕ್ಕಾಗಲಿ ತಿರುಗಿಕೊಳ್ಳಬಾರದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 20 Verses, Current Verse 20 of Total Verses 20
1 2 3 4 5 6 7 8 9 10 11
12 13 14 15 16 17 18 19 20
  • ಅವನ ಹೃದಯವು ಅವನ ಸಹೋದರರ ಮೇಲೆ ಹೆಚ್ಚಿಸಿಕೊಳ್ಳದ ಹಾಗೆಯೂ ಅವನು ಆಜ್ಞೆಯನ್ನು ಬಿಟ್ಟು ಎಡಕ್ಕಾದರೂ ಬಲಕ್ಕಾದರೂ ತೊಲಗದ ಹಾಗೆಯೂ ಅವನಿಗೂ ಅವನ ಮಕ್ಕಳಿಗೂ ಇಸ್ರಾಯೇಲಿನ ಮಧ್ಯದಲ್ಲಿ ಅವನ ರಾಜ್ಯದಲ್ಲಿ ದಿನಗಳು ಹೆಚ್ಚುವ ಹಾಗೆಯೂ ಅದನ್ನು ತನ್ನ ಜೀವಿತದ ದಿನಗಳಲ್ಲೆಲ್ಲಾ ಓದಬೇಕು.
  • ERVKN

    ಆಗ ಅರಸನು ತನ್ನ ಪ್ರಜೆಗಳಿಗಿಂತ ತಾನು ಉತ್ತಮನಲ್ಲವೆಂದು ತಿಳಿದುಕೊಳ್ಳುವನು. ಆಗ ಅವನು ಧರ್ಮಶಾಸ್ತ್ರಕ್ಕೆ ವಿಮುಖನಾಗದೆ ಅದನ್ನು ಚಾಚೂತಪ್ಪದೆ ಅನುಸರಿಸುವನು. ಆಗ ರಾಜನೂ ಅವನ ಸಂತತಿಯವರೂ ಇಸ್ರೇಲ್ ರಾಜ್ಯವನ್ನು ಬಹುಕಾಲ ಆಳುವರು.
  • IRVKN

    ಅವನೂ ಮತ್ತು ಅವನ ಸಂತತಿಯವರೂ ಬಹುಕಾಲ ರಾಜ್ಯಾಧಿಕಾರವನ್ನು ನಡಿಸುತ್ತಾ, ಇಸ್ರಾಯೇಲರ ನಡುವೆ ಬಾಳುವಂತೆಯೂ ಮತ್ತು ಅವನು ಮದದಿಂದ ತನ್ನ ಸ್ವದೇಶದವರನ್ನು ಹೀಯಾಳಿಸದಂತೆಯೂ ಅವನು ಯೆಹೋವನ ಆಜ್ಞೆಗಳನ್ನು ಅನುಸರಿಸಬೇಕು. ಅದನ್ನು ಮೀರಿ ಎಡಕ್ಕಾಗಲಿ ಬಲಕ್ಕಾಗಲಿ ತಿರುಗಿಕೊಳ್ಳಬಾರದು.
Total 20 Verses, Current Verse 20 of Total Verses 20
1 2 3 4 5 6 7 8 9 10 11
12 13 14 15 16 17 18 19 20
×

Alert

×

kannada Letters Keypad References