KNV
14. ಅವಳಿಗೆ ವಿರೋಧವಾದ ಕೆಟ್ಟ ಮಾತಿಗೆ ಆಸ್ಪದಕೊಟ್ಟು ಅವಳ ಹೆಸರನ್ನು ಕೆಡಿಸಿ--ಈ ಹೆಂಗಸನ್ನು ನಾನು ತಕ್ಕೊಂಡು ಅವಳ ಬಳಿಗೆ ಬಂದಾಗ ಅವಳು ಕನ್ಯಾಸ್ತ್ರೀ ಅಲ್ಲವೆಂದು ಕಂಡೆನೆಂಬದಾಗಿ ಹೇಳಿದರೆ
ERVKN
14. ‘ನಾನು ಈಕೆಯನ್ನು ಮದುವೆಯಾದಾಗ ಈಕೆಯು ಕನ್ಯೆಯಲ್ಲವೆಂದು ನನಗೆ ತಿಳಿದುಬಂತು’ ಎಂದು ಜನರಿಗೆ ಸುಳ್ಳು ಹೇಳಿ ಆಕೆಯ ಮೇಲೆ ಸುಳ್ಳು ಅಪರಾಧ ಹೊರಿಸಿದರೆ,
IRVKN
14. “ನಾನು ಇವಳನ್ನು ಮದುವೆಮಾಡಿಕೊಂಡೆನು; ಆದರೆ ಇವಳೊಡನೆ ಸಂಗಮಿಸಿದಾಗ ಇವಳು ಕನ್ನಿಕೆಯಲ್ಲವೆಂದು ತಿಳಿದುಬಂತು” ಎಂದು ಹೇಳಿ ಅವಳ ಹೆಸರನ್ನು ಕೆಡಿಸಿದರೆ,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN