ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
29. ಅವಳ ಸಂಗಡ ಮಲಗಿದ ಮನುಷ್ಯನು ಆ ಹುಡುಗಿಯ ತಂದೆಗೆ ಐವತ್ತು ಬೆಳ್ಳಿಯ ಹಣಗಳನ್ನು ಕೊಡಬೇಕು; ಮತ್ತು ಅವಳು ಅವನಿಗೆ ಹೆಂಡತಿಯಾಗಬೇಕು; ಅವನು ಅವಳನ್ನು ಕೆಡಿಸಿದ್ದರಿಂದ ಬದುಕುವ ದಿವಸಗಳೆಲ್ಲಾ ಅವಳನ್ನು ಕಳುಹಿಸಿಬಿಡಕೂಡದು.

ERVKN
29. ಅವನು ಹುಡುಗಿಯ ತಂದೆಗೆ ಇಪ್ಪತ್ತು ತೊಲ ಬೆಳ್ಳಿಯನ್ನು ಕೊಟ್ಟು ಆಕೆಯನ್ನು ತನ್ನ ಹೆಂಡತಿಯನ್ನಾಗಿ ತೆಗೆದುಕೊಳ್ಳಬೇಕು. ಅವನು ಆಕೆಯನ್ನು ಮದುವೆಗಿಂತ ಮುಂಚೆ ಕೂಡಿದ್ದರಿಂದ ಅವನು ಆಕೆಯನ್ನು ಎಂದಿಗೂ ಬಿಟ್ಟುಬಿಡಬಾರದು.

IRVKN
29. ಅವನು ಅವಳನ್ನು ಮಾನಭಂಗಪಡಿಸಿದ್ದರಿಂದ, ಅವಳ ತಂದೆಗೆ ಐವತ್ತು ಶೆಕೆಲ್ ಬೆಳ್ಳಿಯನ್ನು ಕೊಟ್ಟು ಅವಳನ್ನು ಹೆಂಡತಿಯನ್ನಾಗಿ ಮಾಡಿಕೊಳ್ಳಬೇಕು. ಅವನು ಬದುಕುವ ತನಕ ಅವಳನ್ನು ಪರಿತ್ಯಾಗಮಾಡುವುದಕ್ಕೆ ಅವನಿಗೆ ಅಧಿಕಾರವಿರುವುದಿಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 29 of Total Verses 30
  • ಅವಳ ಸಂಗಡ ಮಲಗಿದ ಮನುಷ್ಯನು ಆ ಹುಡುಗಿಯ ತಂದೆಗೆ ಐವತ್ತು ಬೆಳ್ಳಿಯ ಹಣಗಳನ್ನು ಕೊಡಬೇಕು; ಮತ್ತು ಅವಳು ಅವನಿಗೆ ಹೆಂಡತಿಯಾಗಬೇಕು; ಅವನು ಅವಳನ್ನು ಕೆಡಿಸಿದ್ದರಿಂದ ಬದುಕುವ ದಿವಸಗಳೆಲ್ಲಾ ಅವಳನ್ನು ಕಳುಹಿಸಿಬಿಡಕೂಡದು.
  • ERVKN

    ಅವನು ಹುಡುಗಿಯ ತಂದೆಗೆ ಇಪ್ಪತ್ತು ತೊಲ ಬೆಳ್ಳಿಯನ್ನು ಕೊಟ್ಟು ಆಕೆಯನ್ನು ತನ್ನ ಹೆಂಡತಿಯನ್ನಾಗಿ ತೆಗೆದುಕೊಳ್ಳಬೇಕು. ಅವನು ಆಕೆಯನ್ನು ಮದುವೆಗಿಂತ ಮುಂಚೆ ಕೂಡಿದ್ದರಿಂದ ಅವನು ಆಕೆಯನ್ನು ಎಂದಿಗೂ ಬಿಟ್ಟುಬಿಡಬಾರದು.
  • IRVKN

    ಅವನು ಅವಳನ್ನು ಮಾನಭಂಗಪಡಿಸಿದ್ದರಿಂದ, ಅವಳ ತಂದೆಗೆ ಐವತ್ತು ಶೆಕೆಲ್ ಬೆಳ್ಳಿಯನ್ನು ಕೊಟ್ಟು ಅವಳನ್ನು ಹೆಂಡತಿಯನ್ನಾಗಿ ಮಾಡಿಕೊಳ್ಳಬೇಕು. ಅವನು ಬದುಕುವ ತನಕ ಅವಳನ್ನು ಪರಿತ್ಯಾಗಮಾಡುವುದಕ್ಕೆ ಅವನಿಗೆ ಅಧಿಕಾರವಿರುವುದಿಲ್ಲ.
Total 30 Verses, Current Verse 29 of Total Verses 30
×

Alert

×

kannada Letters Keypad References