KNV
11. ನೀನು ಹೊರಗೆ ನಿಂತಿರಬೇಕು; ನೀನು ಕೈಗಡ ಕೊಟ್ಟ ಮನುಷ್ಯನು ಒತ್ತೆಯನ್ನು ನಿನಗೆ ಹೊರಗೆ ತರಬೇಕು.
ERVKN
11. ನೀವು ಹೊರಗೆ ನಿಂತುಕೊಳ್ಳಬೇಕು. ಸಾಲ ತೆಗೆದುಕೊಂಡ ವ್ಯಕ್ತಿಯು ತನ್ನ ಮನೆಯೊಳಗಿಂದ ಏನಾದರೂ ವಸ್ತುವನ್ನು ಒತ್ತೆಯಾಗಿ ನಿಮಗೆ ತಂದುಕೊಡುವನು.
IRVKN
11. ಸಾಲತೆಗೆದುಕೊಂಡವನೇ ಒತ್ತೆಯ ಸಾಮಾನುಗಳನ್ನು ತಂದುಕೊಡಬೇಕು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN